ಮಹಿಳಾ ವಿಶ್ವಕಪ್‌: ತಂಡದ ಆಟಗಾರ್ತಿಯರಿಗೆ ಬಿಸಿಸಿಐನಿಂದ ಬಂಪರ್ ಕೊಡುಗೆ

ಮುಂಬೈ, ಶನಿವಾರ, 22 ಜುಲೈ 2017 (15:58 IST)

ಮಹಿಳಾ ವಿಶ್ವಕಪ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ತಂಡದ ಆಟಗಾರರಿಗೆ ತಲಾ 50 ಲಕ್ಷ ರೂಪಾಯಿ ಬಹುಮಾನ ನೀಡಲಾಗುವುದು ಎಂದು ಘೋಷಿಸಿದೆ.
 
ಮಹಿಳಾ ಆಟಗಾರ್ತಿಯರಿಗೆ ಬಿಸಿಸಿಐನಿಂದ ಬಂಪರ್ ಕೊಡುಗೆ ಘೋಷಿಸಿದ್ದು, ಆಟಗಾರ್ತಿಯರಿಗೆ ತಲಾ 50 ಲಕ್ಷ ರೂ. ಸಪೋರ್ಟಿಂಗ್ ಸ್ಠಾಫ್‌ಗೆ 25 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ತಿಳಿಸಿದೆ.
 
ಭಾರತದ ಮಹಿಳಾ ತಂಡ ಸೆಮಿಫೈನಲ್ ಪಂದ್ಯದಲ್ಲಿ ಆರು ಬಾರಿ ಚಾಂಪಿಯನ್ ಆಸ್ಟ್ರೇಲಿಯಾದ ಮಹಿಳಾ ತಂಡವನ್ನು ಸೋಲಿಸಿ ಫೈನಲ್‌ಗೆ ಲಗ್ಗೆಯಿಟ್ಟಿದೆ.
 
ನಾಳೆ ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಭಾರತ ತಂಡ ಎದುರಾಳಿ ಇಂಗ್ಲೆಂಡ್ ತಂಡದ ವಿರುದ್ಧ ಸೆಣಸಾಟ ನಡೆಸಲಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಕನ್ನಡ ಚಳುವಳಿಗಾರರ ರಕ್ಷಣೆಗೆ ಸರಕಾರ ನಿಲ್ಲಲಿ: ಎಚ್ ವಿಶ್ವನಾಥ್

ಮೈಸೂರು: ರಾಜ್ಯ ಸರಕಾರ ಕನ್ನಡ ಪರ ಚಳುವಳಿಗಾರರ ರಕ್ಷಣೆಗೆ ಮುಂದಾಗಬೇಕು ಎಂದು ಮಾಜಿ ಸಂಸದ ಜೆಡಿಎಸ್ ಮುಖಂಡ ...

news

ಭಾರತೀಯ ಸೇನೆಯಲ್ಲಿ ಶಸ್ತ್ರಾಸ್ತ್ರಗಳ ಅಭಾವ: ಯುದ್ಧ ನಡೆದರೆ 10 ದಿನಗಳಲ್ಲಿ ಶಸ್ತ್ರಗಳು ಖಾಲಿ..

ಒಂದೆಡೆ ಪಾಕಿಸ್ತಾನ ಇನ್ನೊಂದೆಡೆ ಚೀನಾ ದೇಶಗಳು ಗಡಿಯಲ್ಲಿ ಯುದ್ಧೋತ್ಸಾಹದಲ್ಲಿದ್ದು, ಒಂದೊಮ್ಮೆ ಈ ...

news

ರಾಜ್ಯವೇ ಬೆಚ್ಚಿಬೀಳಿಸುವ ವಿಕೃತ ಕಾಮಿ ಸೆರೆ

ಹಾವೇರಿ: ರಾಜ್ಯವನ್ನೇ ಬೆಚ್ಚಿ ಬೀಳಿಸುವಂತಹ ವಿಕೃತ ಕಾಮಿಯನ್ನು ಪೊಲೀಸರು ಬಂಧಿಸುವಲ್ಲಿ ...

news

ನೀಲ್ ಆರ್ಮ್ ಸ್ಟ್ರಾಂಗ್ ತಂದಿದ್ದ ಚಂದ್ರನ ಧೂಳು ಹರಾಜು

ಮೊಟ್ಟ ಮೊದಲಬಾರಿಗೆ ಚಂದ್ರಯಾನ ಕೈಗೊಂಡಿದ್ದ ಗಗನಯಾತ್ರಿ ನೀಲ್‌ ಆರ್ಮ್ ಸ್ಟ್ರಾಂಗ್‌ ಚಂದ್ರನಿಂದ ಭೂಮಿಗೆ ...

Widgets Magazine