ಬಿಡಿಎ ಆಯುಕ್ತ ರಾಜಕುಮಾರ್ ಖತ್ರಿ ಎತ್ತಂಗಡಿ

ಬೆಂಗಳೂರು, ಗುರುವಾರ, 9 ಮಾರ್ಚ್ 2017 (20:23 IST)

Widgets Magazine

ಬಿಡಿಎ ಆಯುಕ್ತರಾಗಿದ್ದ ರಾಜಕುಮಾರ್ ಖತ್ರಿಯವರನ್ನು ಎತ್ತಂಗಡಿ ಮಾಡಿ ಕ್ರೀಡಾ ಮತ್ತು ಯುವಜನ ಸೇವಾ ಇಲಾಖೆಗೆ ವರ್ಗಾಯಿಸಲಾಗಿದೆ.
 
ಬೆಂಗಳೂರು ಶಾಸಕರು ರಾಜಕುಮಾರ್ ಖತ್ರಿ ಕೇವಲ ಎಸಿ ರೂಮ್ ಅಧಿಕಾರಿಯಾಗಿದ್ದು, ಜನತೆಯ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಅವರನ್ನು ಕೂಡಲೇ ವರ್ಗಾವಣೆ ಮಾಡಿ ಎಂದು ಮೇಲೆ ಒತ್ತಡ ಹೇರಿದ್ದರು ಎನ್ನಲಾಗಿದೆ.
 
ಬಿಡಿಎ ನೂತನ ಆಯುಕ್ತರಾಗಿ ಜಲಸಂಪನ್ಮೂಲ ಇಲಾಖೆಯ ಉನ್ನತ ಅಧಿಕಾರಿಯಾದ ರಾಕೇಶ್ ಸಿಂಗ್ ಅವರನ್ನು ನೇಮಕ ಮಾಡಿ ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಉತ್ತರಪ್ರದೇಶದಲ್ಲಿ ಅಖಿಲೇಶ್, ಮಾಯಾವತಿ ಸರಕಾರ?

ನವದೆಹಲಿ: ಪಂಚರಾಜ್ಯಗಳ ಚುನಾವಣೋತ್ತರ ಸಮೀಕ್ಷೆ ಹೊರಬಿದ್ದಿದ್ದು, ಉತ್ತರಪ್ರದೇಶದಲ್ಲಿ ಸಮಾಜವಾದಿ ಪಕ್ಷದ ...

news

ರಾಜನಾಥ್ ಮೆಚ್ಚುಗೆಗೆ ಉಗ್ರನ ತಂದೆಯ ಧನ್ಯವಾದ

ತನ್ನ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿರುವ ಕೇಂದ್ರ ಗೃಹ ಸಚಿವರಿಗೆ ಉಗ್ರ ಸೈಫುಲ್ಲಾ ತಂದೆ ಸರ್ತಾಜ್ ...

news

ಚುನಾವಣೋತ್ತರ ಸಮೀಕ್ಷೆ: ಯಾವ ರಾಜ್ಯದಲ್ಲಿ ಯಾವ ಪಕ್ಷ ಸರಕಾರ ರಚಿಸುತ್ತೆ ಗೊತ್ತಾ?

ನವದೆಹಲಿ: ಪಂಚರಾಜ್ಯಗಳ ಚುನಾವಣೆಯ ಫಲಿತಾಂಶಕ್ಕಾಗಿ ದೇಶದ ಜನತೆ ನಿರೀಕ್ಷಿಸುತ್ತಿದ್ದಾರೆ. ಸಮೀಕ್ಷೆಯ ...

news

ಉಗ್ರ ಸೈಫುಲ್ಲಾ ತಂದೆಯ ಬಗ್ಗೆ ರಾಜನಾಥ್ ಸಿಂಗ್ ಮೆಚ್ಚುಗೆ

ರಾಷ್ಟ್ರೀಯ ತನಿಖಾ ಸಂಸ್ಥೆ ಉತ್ತರ ಪ್ರದೇಶದಲ್ಲಿ ನಡೆಸಿದ ಎನ್‌ಕೌಂಟರ್‌ನಲ್ಲಿ ಬಲಿಯಾದ ಸ್ವಯಂಘೋಷಿತ ಉಗ್ರ ...

Widgets Magazine Widgets Magazine