ಬಜೆಟ್‌ಗೆ ಮುನ್ನ ಸಚಿವರ ಅಭಿಪ್ರಾಯ ಸಂಗ್ರಹಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಸೋಮವಾರ, 6 ಮಾರ್ಚ್ 2017 (15:13 IST)

Widgets Magazine

ಸಾಮಾನ್ಯ ಬಜೆಟ್ ಮಂಡನೆಗೆ ಮುನ್ನ ಸಚಿವರ ಅಭಿಪ್ರಾಯ ಪಡೆಯುವ ಮೂಲಕ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ. 
 
ಇಲಾಖಾವಾರು ಹಣ ನೀಡುವ ಬಗ್ಗೆ ಸಚಿವರ ಅಭಿಪ್ರಾಯಗಳನ್ನು ಸಂಗ್ರಹಿಸಿ ಬಜೆಟ್‌ನಲ್ಲಿ ಅಳವಡಿಸಲು ಸಿಎಂ ಸಿದ್ದರಾಮಯ್ಯ ಚಿಂತನೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. 
 
ಜಿಲ್ಲಾ ಉಸ್ತುವಾರಿ ಸಚಿವರು, ಚುನಾವಣೆ ಹತ್ತಿರ ಬರುತ್ತಿರುವುದರಿಂದ ಜನಪರ ಕಾರ್ಯಗಳಿಗೆ ಹೆಚ್ಚಿನ ಒತ್ತು ನೀಡಿ. ಬರಪರಿಸ್ಥಿತಿ ಹೊಣೆ ಹೊರಲು ಸಿದ್ದರಾಗಬೇಕು ಎಂದು ಸೂಚನೆ ನೀಡಿದ್ದಾರೆ.
 
ಮುಂದಿನ ವರ್ಷದಲ್ಲಿ ಚುನಾವಣೆಗಳು ನಡೆಯಲಿರುವುದರಿಂದ ಬರಪರಿಸ್ಥಿತಿಯನ್ನು ವಿಪಕ್ಷಗಳು ಅಸ್ತ್ರವನ್ನಾಗಿ ಬಳಸಿಕೊಳ್ಳುವ ಅವಕಾಶಗಳಿವೆ. ಸಚಿವರು ಪ್ರತಿಯೊಂದು ಕ್ಷೇತ್ರಕ್ಕೆ ತೆರಳಿ ಆಯಾ ಕ್ಷೇತ್ರದ ಸ್ಥಿತಿಗತಿಯನ್ನು ಪರಿಶೀಲಿಸಬೇಕು ಎಂದು ಸಚಿವರಿಗೆ ಸಿಎಂ ಸಿದ್ದರಾಮಯ್ಯ ಆದೇಶ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಪ್ರಚಾರದ ಮಧ್ಯೆ ದನಕರುಗಳಿಗೆ ಹುಲ್ಲು, ಬೆಲ್ಲ ತಿನ್ನಿಸಿದ ಪ್ರಧಾನಿ

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಕೊನೆಯ ಹಂತದ ಪ್ರಚಾರದಲ್ಲಿ ನಿರತರಾಗಿರುವ ಪ್ರಧಾನಿ ಮೋದಿ ಇಂದು ...

news

ಕೊಟ್ಟೂರೇಶ್ವರ ರಥ ಪತನ: ಭಕ್ತರ ರಕ್ಷಣೆಗೆ ನಡೆದಿತ್ತು ಪವಾಡ

ಕಳೆದ ಕೆಲ ದಿನಗಳ ಹಿಂದೆ ಬಳ್ಳಾರಿಯ ಕೊಟ್ಟೂರೇಶ್ವರ ಜಾತ್ರೆಯಲ್ಲಿ ರಥ ನೆಲಕ್ಕಪ್ಪಳಿಸಿದ ಘಟನೆ ರಾಜ್ಯಾದ್ಯಂತ ...

news

ಬೀದಿಗೆ ಬಂದ ಜಾರಕಿಹೊಳಿ ಸಹೋದರರ ಭಿನ್ನಮತ

ಬೆಳಗಾವಿ: ರಾಜಕೀಯದಲ್ಲಿ ಸಚಿವ ರಮೇಶ್ ಜಾರಕಿಹೊಳಿ ಪ್ರಬುದ್ಧರಾಗಿಲ್ಲ ಗೋಕಾಕ್‌ನಲ್ಲಿನ ಸ್ಟಂಟ್ ಬೆಳಗಾವಿ ...

news

ವೃಷಣಗಳನ್ನೇ ಕತ್ತರಿಸಿ ಶಿವನಿಗರ್ಪಿಸಿದ... ಏಕೆ ಗೊತ್ತಾ?

ಬೇಡರ ಕಣ್ಣಪ್ಪ ಭಕ್ತಿಯ ಪರವಶತೆಯಲ್ಲಿ ತನ್ನೆರಡು ಕಣ್ಣುಗಳನ್ನು ಶಿವನಿರ್ಪಿಸಿದ ಕಥೆಯನ್ನು ಕೇಳಿರುತ್ತೀರ. ...

Widgets Magazine