ಪಕ್ಷದ ಮಾನ ಹರಾಜು ಹಾಕಿದವರಿಗೆ ಟಿಕೆಟ್ ಕೊಟ್ಟಿದ್ದೀರಾ? ಬೇಳೂರು ಗೋಪಾಲಕೃಷ್ಣ ಆಕ್ರೋಶ

ಶಿವಮೊಗ್ಗ, ಮಂಗಳವಾರ, 17 ಏಪ್ರಿಲ್ 2018 (07:40 IST)

ಶಿವಮೊಗ್ಗ: ಬಿಜೆಪಿ ರಾಜ್ಯಾಧ್ಯಕ್ಷ ತವರು ಜಿಲ್ಲೆ ಶಿವಮೊಗ್ಗದಲ್ಲಿ ಟಿಕೆಟ್ ವಿಚಾರದಲ್ಲಿ ಕೊಂಚ ಅಸಮಾಧಾನದ ಅಲೆ ಎದ್ದಿದೆ.
 
ಮಾಜಿ ಶಾಸಕ ಬದಲಿಗೆ ಅವರಿಗೆ ಸಾಗರ ಟಿಕೆಟ್ ನೀಡಲಾಗಿದೆ. ಇದರಿಂದ ಬೇಳೂರು ರಾಜ್ಯಾಧ್ಯಕ್ಷ ವಿರುದ್ಧವೇ ಹರಿ ಹಾಯ್ದಿದ್ದಾರೆ ಎನ್ನಲಾಗಿದೆ.
 
ಮೊದಲಿಗೆ ತನಗೆ ಟಿಕೆಟ್ ಕೈ ತಪ್ಪಿದ್ದಕ್ಕೆ ಬೇಸರವಿಲ್ಲ ಎಂದಿದ್ದ ಬೇಳೂರು ನಂತರ ನನ್ನ ಬದಲು ಬೇರೆ ಕ್ಷೇತ್ರದಿಂದ ವಲಸೆ ಬಂದವರಿಗೆ ಟಿಕೆಟ್ ಕೊಡಲಾಗಿದೆ. ಅದರಲ್ಲೂ ಪಕ್ಷದ ಮಾನ (ಹಾಲಪ್ಪ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿತ್ತು) ಹರಾಜು ಹಾಕಿದವರಿಗೆ ಟಿಕೆಟ್ ಕೊಟ್ಟಿದ್ದೇಕೆ? ಎಂದು ಕಿಡಿ ಕಾರಿದ್ದಾರೆ.
 
ಹಾಗಿದ್ದರೂ ಪಕ್ಷದ ವಿರುದ್ಧ ಹೋಗಲ್ಲ. ನನ್ನ ನಾಯಕರು ಕೆಎಸ್ ಈಶ್ವರಪ್ಪ ಮತ್ತು ಅನಂತ ಕುಮಾರ್ ಎಂದು ಬಿಎಸ್ ವೈ ಹೆಸರು ಹೇಳದೇ ಟಾಂಗ್ ಕೊಟ್ಟಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಕಾಂಗ್ರೆಸ್ ನಲ್ಲಿ ಈಗ ಹಣ ಇದ್ದವರಿಗೇ ಮಣೆ: ಮಾಜಿ ಶಾಸಕ ಎನ್ ಸಂಪಂಗಿ ಆರೋಪ

ಬೆಂಗಳೂರು: ಬಾಗೇಪಲ್ಲಿ ಟಿಕೆಟ್ ಆಕಾಂಕ್ಷಿ ಮಾಜಿ ಶಾಸಕ ಎನ್ ಸಂಪಂಗಿ ಕಾಂಗ್ರೆಸ್ ವಿರುದ್ಧ ದೊಡ್ಡ ಆರೋಪ ...

news

ಈಗಲೂ ಹೇಳುತ್ತೇನೆ, ಕಾಂಗ್ರೆಸ್ ಗೇ ಮತ ಹಾಕಿ: ಮಾತೆ ಮಹಾದೇವಿ ಪುನರುಚ್ಚಾರ

ಬೆಂಗಳೂರು: ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಶಿಫಾರಸ್ಸು ಮಾಡಿರುವ ಕಾಂಗ್ರೆಸ್ ಗೇ ಮತ ಹಾಕಿ ಎಂದು ಮಾತೆ ...

news

ಬಾದಾಮಿಯಲ್ಲಿ ಸ್ಪರ್ಧಿಸಲು ಒತ್ತಾಯ ಮಾಡಿದ ಕಾರ್ಯಕರ್ತರಿಗೆ ಸಿದ್ದರಾಮಯ್ಯ ಹೇಳಿದ್ದೇನು?

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಈ ಬಾರಿ ಎರಡು ಕ್ಷೇತ್ರಗಳಿಂದ ಕಣಕ್ಕಿಳಿಯುತ್ತಾರೆ ಎಂಬ ಸುದ್ದಿ ಇತ್ತು. ...

news

ಮೈಸೂರು-ಬೆಂಗಳೂರಿನಲ್ಲಿ ರಾತ್ರಿ ಮಳೆ

ಬೆಂಗಳೂರು: ರಾಜಧಾನಿ ಬೆಂಗಳೂರು ಮತ್ತು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಿನ್ನೆ ರಾತ್ರಿ ಭಾರೀ ...

Widgets Magazine
Widgets Magazine