ಜನರಿಗೆ ಪದೆ ಪದೆ ಶಾಕ್ ನೀಡಿ ಬೆಚ್ಚಿ ಬೀಳಿಸುವ ಬೆಸ್ಕಾಂನವರು ಇದೀಗ ಮತ್ತೊಂದು ಬಿಗ್ ಶಾಕ್ ನೀಡಿದ್ದಾರೆ. ಬೆಸ್ಕಾಂ ಸಿಬ್ಬಂದಿ ಫ್ಯೂಸ್ ಕೀಳೋ ಬದಲು ಕನೆಕ್ಷನ್ ಕಟ್ ಮಾಡ್ತಾರೆ. ಆರ್ಥಿಕ ಪರಿಸ್ಥಿತಿ ಸುಧಾರಿಸಲು ಬೆಸ್ಕಾಂನಿಂದ ಕನೆಕ್ಷನ್ ಕಟ್ ಪ್ರಯೋಗ ಮಾಡಲಾಗುತ್ತದೆ.ವಿದ್ಯುತ್ ಬಿಲ್ ಕಟ್ಟಲು ವಿಳಂಬ ಮಾಡುವವರಿಗೆ ದೊಡ್ಡ ಆಘಾತವೇ ಉಂಟಾಗಲಿದೆ. ಸಾಮಾನ್ಯವಾಗಿ ಅನೇಕರು 2 ತಿಂಗಳಿಗೊಮ್ಮೆ, ಮೂರು ತಿಂಗಳಿಗೊಮ್ಮೆ ವಿದ್ಯುತ್ ಬಿಲ್ ಕಟ್ಟುವ ಪದ್ಧತಿಯನ್ನು ರೂಢಿ ಮಾಡಿಕೊಂಡಿರುತ್ತಾರೆ.ಅಥವಾ ಕಾರಣಾಂತರಗಳಿಂದ ಕೆಲ