Widgets Magazine
Widgets Magazine

ಅರಮನೆ ಮೈದಾನದತ್ತ ಹೊರಟ ಪ್ರಧಾನಿ ಮೋದಿಗೆ ಭಾರೀ ಸ್ವಾಗತ

ಬೆಂಗಳೂರು, ಭಾನುವಾರ, 4 ಫೆಬ್ರವರಿ 2018 (16:14 IST)

Widgets Magazine

ಬೆಂಗಳೂರು: ಪರಿವರ್ತನಾ ರ್ಯಾಲಿ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಮೇಖ್ರಿ ಸರ್ಕಲ್ ಬಳಿಯ ಹೆಲಿಪ್ಯಾಡ್ ಗೆ ಬಂದಿಳಿದಿದ್ದಾರೆ.
 

ಪ್ರಧಾನಿ ಮೋದಿ ರಸ್ತೆ ಮಾರ್ಗವಾಗಿ ಅರಮನೆ ಮೈದಾನಕ್ಕೆ ತೆರಳಿದ್ದಾರೆ. ಈ ಸಂದರ್ಭದಲ್ಲಿ ರಸ್ತೆಯ ಇಕ್ಕಲೆಗಳಲ್ಲಿದ್ದ ಜನ ಮೋದಿ ಮೋದಿ ಎಂದು ಘೋಷಣೆ ಕೂಗಿದ್ದಾರೆ.
 
ಅರಮನೆ ಮೈದಾನದಲ್ಲೂ ಪ್ರಧಾನಿ ಮೋದಿ ಭಾಷಣ ಆಲಿಸಲು ಲಕ್ಷಾಂತರ ಮಂದಿ ಸೇರಿದ್ದಾರೆ. ಎಲ್ಲೆಲ್ಲೂ ಬಿಜೆಪಿ ಬಾವು ಹಾರಿಸಲಾಗುತ್ತಿದೆ. ವೇದಿಕೆಗೆ ಏರುವ ಮೊದಲು ಅರಮನೆ ಮೈದಾನದ ಬಳಿ ಕೊಂಚ ಹೊತ್ತು ವಿಶ್ರಾಂತಿ ತೆಗೆದುಕೊಳ್ಳಲಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿಗೆ ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದಕ್ಕೆ ಕೋಪಗೊಂಡ ಯಡಿಯೂರಪ್ಪ ಹೇಳಿದ್ದೇನು ಗೊತ್ತಾ...?

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು ವ್ಯಂಗ್ಯವಾಗಿ ಪ್ರಧಾನಿ ಮೋದಿ ಅವರಿಗೆ ಟ್ವಿಟ್ ಮೂಲಕ ಸ್ವಾಗತ ...

news

ಸುಪ್ರೀಂಕೋರ್ಟ್ ಮಹತ್ವದ ತೀರ್ಪು; ಹೆಣ್ಣು ಮಕ್ಕಳಿಗೆ ಸಮಾನ ಆಸ್ತಿ ಹಕ್ಕು

ನವದೆಹಲಿ: ಪುರುಷರು ಮತ್ತು ಮಹಿಳೆಯರ ಮಧ್ಯೆ ಸಮಾನತೆ ಕಾಯ್ದು ಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂಕೋರ್ಟ್ ...

news

ಕರ್ನಾಟಕಕ್ಕೆ ಯಾರೂ ಬರಬೇಡಿ ಎಂದು ನಾವು ಹೇಳಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಪರಿವರ್ತನಾ ರ್ಯಾಲಿ ಕಾರ್ಯಕ್ರಮದ ಸಮಾರೋಪ ಸಮಾರಂಭಕ್ಕೆ ಪ್ರಧಾನಿ ಮೋದಿ ಬೆಂಗಳೂರಿಗೆ ...

news

ಪ್ರಧಾನಿ ಮೋದಿ ಸ್ವಾಗತಕ್ಕೆ ಸಿಎಂ ಸಿದ್ದರಾಮಯ್ಯ ಹೋಗಲ್ಲ

ಬೆಂಗಳೂರು: ಇಂದು ರಾಜ್ಯಕ್ಕೆ ಆಗಮಿಸುತ್ತಿರುವ ಪ್ರಧಾನಿ ಮೋದಿ ಸ್ವಾಗತಕ್ಕೆ ಸಿಎಂ ಸಿದ್ದರಾಮಯ್ಯ ಖುದ್ದಾಗಿ ...

Widgets Magazine Widgets Magazine Widgets Magazine