ಹೊಸ ವರ್ಷವೆಂದು ಅತ್ಯಾಚಾರ ಎಸಗಿದ ಬಿಜೆಪಿ ಕಾರ್ಯಕರ್ತ

ಚಿಕ್ಕಮಗಳೂರು, ಗುರುವಾರ, 11 ಜನವರಿ 2018 (10:04 IST)

ದಲಿತ ಮಹಿಳೆಯ ಮನೆಗೆ ನುಗ್ಗಿದ ಬಿಜೆಪಿ ಕಾರ್ಯಕರ್ತನೊಬ್ಬ ಹೊಸ ವರ್ಷವೆಂದು ಎಸಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲ್ಲೂಕಿನ ವಿದ್ಯಾರಣ್ಯಪುರ ಗ್ರಾಮದಲ್ಲಿ ನಡೆದಿದೆ. ಬಿಜೆಪಿ ಕಾರ್ಯಕರ್ತ ನರೇಂದ್ರ ಹೆಗ್ಗಡೆ ವಿರುದ್ಧ ದಲಿತ ಮಹಿಳೆ ದೂರು ನೀಡಿದ್ದಾಳೆ.

ಡಿಸೆಂಬರ್ 31ರಂದು ರಾತ್ರಿ ಒಬ್ಬಳೆ ಇರುವ ಮಾಹಿತಿ ಮೇರೆಗೆ ಕುಡಿದ ಮತ್ತಿನಲ್ಲಿ ಮನೆಗೆ ನುಗ್ಗಿ ಅತ್ಯಾಚಾರ ನಡೆಸಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಶೃಂಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ತಲೆ ಮರೆಸಿಕೊಂಡಿದ್ದಾನೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಇಂದು ದೆಹಲಿಯಲ್ಲಿ ಪ್ರಧಾನಿಯಿಂದ ಮಹತ್ವದ ಸಭೆ

ದೆಹಲಿ : ಪ್ರಧಾನಿ ಮೋದಿ ಅವರು ಗುರುವಾರ(ಇಂದು) ಸಂಜೆ ದೆಹಲಿಯಲ್ಲಿ ಬಿಜೆಪಿ ನಾಯಕರೊಂದಿಗೆ ಮಹತ್ವದ ಸಭೆ ...

news

ಕಾಂಗ್ರೆಸ್, ಬಿಜೆಪಿಗೆ ಸ್ಯಾಂಡಲ್ ವುಡ್ ಸ್ಟಾರ್ ಗಳು, ಜೆಡಿಎಸ್ ಪ್ರಚಾರಕ್ಕೆ ತೆಲುಗಿನ ಈ ಸೂಪರ್ ಸ್ಟಾರ್!

ಬೆಂಗಳೂರು: ಕರ್ನಾಟಕದಲ್ಲಿ ನಡೆಯಲಿರುವ ಮುಂಬರುವ ಚುನಾವಣೆ ಪ್ರಚಾರಕ್ಕೆ ರಾಜಕೀಯ ಪಕ್ಷಗಳು ಈಗಾಗಲೇ ಸ್ಟಾರ್ ...

news

ಸಿಎಂ ಸಿದ್ದರಾಮಯ್ಯ ಮಲೆಮಹದೇಶ್ವರ ಸ್ವಾಮಿ ಪ್ರೀತಿ!

ಮೈಸೂರು: ಸಿಎಂ ಸಿದ್ದರಾಮಯ್ಯ ಇತ್ತೀಚೆಗೆ ಆಗಾಗ ದೇವಾಲಯಗಳಿಗೆ ಭೇಟಿ ಕೊಡುವ ಕಾರ್ಯಕ್ರಮಗಳನ್ನು ...

news

ಜನ ಬಯಸುವವರಿಗೆ ಟಿಕೆಟ್ ಎಂದ ಜಿ.ಪರಮೇಶ್ವರ್

ಮುಂಬರುವ ವಿಧಾನಸಭೆ ಚುನಾವಣೆಗೆ ಸ್ಥಳೀಯರ ಮುಖಂಡರ ಹಾಗೂ ಕ್ಷೇತ್ರದ ಜನರು ಅಭಿಪ್ರಾಯದಂತೆ ಅಭ್ಯರ್ಥಿಗಳಿಗೆ ...

Widgets Magazine
Widgets Magazine