Widgets Magazine
Widgets Magazine

ಬಿಜೆಪಿ ಆಡಳಿತವಿರುವ ಸರಕಾರಗಳಲ್ಲಿ ಅಲ್ಪಸಂಖ್ಯಾತರಿಗೆ, ಪರಿಶಿಷ್ಟ ಜಾತಿಯವರಿಗೆ ರಕ್ಷಣೆಯೇ ಇಲ್ಲ-ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಸೋಮವಾರ, 5 ಫೆಬ್ರವರಿ 2018 (14:05 IST)

Widgets Magazine

ಬೆಂಗಳೂರು: 'ಐಟಿ-ಬಿಟಿ ಕ್ಷೇತ್ರದಲ್ಲಿ ಈಗಲೂ ನಂ.1. ಶೇ. 38 ರಷ್ಟು ರಫ್ತು ಕರ್ನಾಟಕದಿಂದಲೇ ನಡೆಯುತ್ತಿದೆ. ರೇಷ್ಮೆ ಉತ್ಪಾದನೆಯಲ್ಲಿ ಕರ್ನಾಟಕ ದೇಶದಲ್ಲೇ ನಂ.1,' ಎಂದು ರಾಜ್ಯದ ಸಾಧನೆ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಾರೆ.


ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಬಗ್ಗೆ ಮಾತನಾಡಿದ ಮೋದಿಗೆ ಉತ್ತರಿಸಿದ ಸಿಎಂ, 'ಗೋಧ್ರಾ ಗಲಾಟೆಯಲ್ಲಿ ಎಷ್ಟು ಜನ ಸತ್ತರು. ಬಿಜೆಪಿ ಆಡಳಿತವಿರುವ ಸರಕಾರಗಳಲ್ಲಿ ಅಲ್ಪಸಂಖ್ಯಾತರಿಗೆ, ಪರಿಶಿಷ್ಟ ಜಾತಿಯವರಿಗೆ ರಕ್ಷಣೆಯೇ ಇಲ್ಲ. ಈ ಬಗ್ಗೆ ತುಸು ಗಮನ ಹರಿಸಲಿ,' ಎಂದು ಕಿವಿಮಾತು ಹೇಳಿದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ತಮ್ಮ ಭ್ರಷ್ಟಾಚಾರ ಹೊರಬರುವ ಹಿನ್ನೆಲೆ ಮೋದಿ ಲೋಕಾಯುಕ್ತರನ್ನೇ ನೇಮಿಸಿರಲಿಲ್ಲ-ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಿನ್ನೆ ಇಲ್ಲಿ ದೇಶದ ಪ್ರಧಾನಿಯಾಗಿ ಮೋದಿ ಮಾತನಾಡಲಿಲ್ಲ. ನಮ್ಮ ಸರ್ಕಾರದ ಬಗ್ಗೆ ಸುಳ್ಳಿನ ...

news

ಪ್ರಧಾನಿ ಮೋದಿ ಜೈಲಿಗೆ ಹೋಗಿದ್ದ ಬಿಎಸ್‌ವೈರನ್ನು ಕೇಳಿದ್ರೆ ಹೇಳುತ್ತಿದ್ದರು: ಸಿಎಂ

ಬೆಂಗಳೂರು: ಕರ್ನಾಟಕ ದೇಶದಲ್ಲಿಯೇ ಭ್ರಷ್ಟಾಚಾರದಲ್ಲಿ ನಂಬರ್ ಒನ್ ಸ್ಥಾನದಲ್ಲಿದೆ ಎನ್ನುವ ಮೋದಿ ಹೇಳಿಕೆಗೆ ...

news

ರಮ್ಯಾ ಟ್ವೀಟ್ ಗೆ ಶಾಸಕ ಜಮೀರ್ ಅಹಮದ್ ಅಸಮಾಧಾನ!

ಬೆಂಗಳೂರು : ಬಿಜೆಪಿ ಪರಿವರ್ತನಾ ಯಾತ್ರೆ ಸಮಾರೋಪ ಸಮಾರಂಭದಲ್ಲಿ ಪ್ರಧಾನಿ ಮೋದಿ ಅವರ ಹೇಳಿಕೆಗಳನ್ನು ಮಾಜಿ ...

news

ಶಾಲೆಗ ರಜೆ ಘೋಷಿಸಿ ಗುಂಡು ತುಂಡಿನ ಪಾರ್ಟಿ ಮಾಡಿದ ಶಿಕ್ಷಕರು!

ವಿಜಯಪುರ: ಶಿಕ್ಷಕರೊಬ್ಬರು ನಿವೃತ್ತಿ ಹೊಂದಿದ ಹಿನ್ನೆಲೆ ಉಳಿದ ಶಿಕ್ಷಕರೆಲ್ಲಾ ಒಟ್ಟಿಗೆ ಸೇರಿ ಗುಂಡು, ...

Widgets Magazine Widgets Magazine Widgets Magazine