Widgets Magazine
Widgets Magazine

ಬಿಜೆಪಿಯವರೆಂದೂ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ: ಜಿ.ಪರಮೇಶ್ವರ್

ಬೆಂಗಳೂರು, ಶುಕ್ರವಾರ, 18 ಆಗಸ್ಟ್ 2017 (19:07 IST)

Widgets Magazine

 ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯವರೆಂದೂ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಹೇಳಿದ್ದಾರೆ.
ಬಿಜೆಪಿಯವರು ಮಿಷನ್ 150 ಎನ್ನುವ ಭ್ರಮೆಯಲ್ಲಿದ್ದಾರೆ. ಚುನಾವಣೆ ಫಲಿತಾಂಶ ಬಂದ ನಂತರ ಅವರ ಭ್ರಮೆ ನುಚ್ಚು ನೂರಾಗಲಿದೆ. ಯಾವುದೇ ಕಾರಣಕ್ಕೂ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ ಎಂದು ತಿಳಿಸಿದ್ದಾರೆ.
 
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್, ತಾವೇ ಮುಂದಿನ ಮುಖ್ಯಮಂತ್ರಿ ಎನ್ನುವ ಕನಸು ಕಾಣುತ್ತಿದ್ದಾರೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ 50 ಸೀಟು ಗೆಲ್ಲುವುದೇ ಅನುಮಾನವಾಗಿದೆ ಎಂದು ತಿರುಗೇಟು ನೀಡಿದ್ದಾರೆ.
 
ಯಡಿಯೂರಪ್ಪ ವಿರುದ್ಧ ಎಸಿಬಿಯಲ್ಲಿ ಪ್ರಕರಣ ದಾಖಲಾಗಿರುವ ಹಿಂದೆ ರಾಜಕೀಯ ಕೈವಾಡವಿಲ್ಲ. ಕಾನೂನು ತನ್ನದೇ ಆದ ಕ್ರಮ ಕೈಗೊಳ್ಳುತ್ತದೆ. ಇದರಲ್ಲಿ ರಾಜಕೀಯ ನಾಯಕರ ಪಾತ್ರವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಬಿಜೆಪಿ ಜಿ.ಪರಮೇಶ್ವರ್ ಸಿಎಂ ಸಿದ್ದರಾಮಯ್ಯ ಯಡಿಯೂರಪ್ಪ ಕಾಂಗ್ರೆಸ್ Bjp Yeddyurappa Congress G.parameshwar Cm Siddaramaiah

Widgets Magazine

ಸುದ್ದಿಗಳು

news

ಮಾಜಿ ಸಚಿವ ಮೇಟಿ ಹಿಂದೆ ಕಾಣದ ಶಕ್ತಿಗಳ ಕೈವಾಡ: ಸಿಎಂ

ಬೆಂಗಳೂರು: ಮಾಜಿ ಸಚಿವ ಎಚ್.ವೈ.ಮೇಟಿಗೆ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಸಿಐಡಿ ಕ್ಲೀನ್ ಚಿಟ್ ನೀಡಿದೆ. ...

news

ಇಂದು ರಾತ್ರಿಯೇ ಎಐಎಡಿಎಂಕೆ ಎರಡೂ ಬಣಗಳ ವಿಲೀನ ಸಾಧ್ಯತೆ

ಚೆನ್ನೈ: ಇಂದು ರಾತ್ರಿಯೇ ಎಐಎಡಿಎಂಕೆ ಎರಡೂ ಬಣಗಳು ವಿಲೀನವಾಗುವ ಸಾಧ್ಯತೆಗಳಿವೆ ಎಂದು ಎಐಎಡಿಎಂಕೆ ಉನ್ನತ ...

news

ವೀಣಾ ಅಚ್ಚಯ್ಯ ಸಹೋದರಿ ಎಂದು ಕೈ ಮುಟ್ಟಿದ್ದೇನೆ: ಕಾಂಗ್ರೆಸ್ ಮುಖಂಡ

ಮಡಿಕೇರಿ: ಕಾಂಗ್ರೆಸ್ ಪಕ್ಷಕ್ಕೆ ಮುಜುಗುರವಾಗುವ ಘಟನೆಯೊಂದರಲ್ಲಿ, ಸ್ವಾತಂತ್ರ್ಯ ದಿನಾಚರಣೆಯ ದಿನದಂದು ...

news

ಚೀನಾ ವಿರುದ್ಧ ಹೋರಾಟಕ್ಕೆ ಭಾರತ ಪರ ನಿಂತ ಜಪಾನ್

ದೊಕ್ಲಾಮ್`ನಲ್ಲಿ ಎರಡು ತಿಂಗಳಿನಿಂದ ಏರ್ಪಟ್ಟಿರುವ ಭಾರತ ಮತ್ತು ಚೀನಾ ನಡುವಿನ ಪ್ರಕ್ಷುಬ್ದ ವಾತಾವರಣಕ್ಕೆ ...

Widgets Magazine Widgets Magazine Widgets Magazine