ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ- ಸಿದ್ದರಾಮಯ್ಯ

ಬಳ್ಳಾರಿ, ಶನಿವಾರ, 10 ಫೆಬ್ರವರಿ 2018 (20:18 IST)

ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಕನಸು ಮಾತ್ರ ಅದು ಈಡೇರಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಹೊಸಪೇಟೆಯಲ್ಲಿ ಜನಾಶೀರ್ವಾದ ಯಾತ್ರೆಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಜಾತಿ ಜಾತಿಗಳ ನಡುವೆ ಜಗಳ ಹಚ್ಚಿ ಕೋಮುವಾದದ ಮೂಲಕ ರಾಜ್ಯದಲ್ಲಿ  ಅಧಿಕಾರ ಹಿಡಿಯಬೇಕು ಎಂಬ ಬಿಜೆಪಿಯವರ ಕನಸು ನನಸಾಗದು ಎಂದಿದ್ದಾರೆ.

ರಾಜ್ಯಕ್ಕೆ ಬಂದಿದ್ದ ನರೇಂದ್ರ ಮೋದಿ ಅವರು ಮಹಾದಾಯಿ  ನೀರಿನ ವಿವಾದವನ್ನು ಪ್ರಸ್ತಾಪಿಸದೆ ಆಧಾರ ರಹಿತವಾದ ಆರೋಪಗಳನ್ನು ಮಾಡಿ ಹೋಗಿದ್ದಾರೆ.  ಅವರು ದೇಶದ ಪ್ರಧಾನಿಯಾಗಲು ಅರ್ಹರಲ್ಲ ಎಂದು ಆರೋಪಿಸಿದ್ದಾರೆ.

ಬಿಜೆಪಿ ವಿರುದ್ಧ ಎಂದಿನ ಶೈಲಿಯಂತೆ ವಾಗ್ದಾಳಿ ನಡೆಸಿದ ಅವರು ಬಿಜೆಪಿ ಆಡಳಿತದ ಅವಧಿಯಲ್ಲಿ ಅಕ್ರಮ ಗಣಿಗಾರಿಕೆ ಮೂಲಕ ಬಳ್ಳಾರಿ ರಿಪಬ್ಲಿಕ್ ಬಳ್ಳಾರಿ ಎಂಬ ಕಳಂಕವನ್ನು ಹೊಂದಿತ್ತು. ಈ ಕಳಂಕ  ತೊಡೆದು ಹಾಕಲು ಕಾಂಗ್ರೆಸ್ ಶ್ರಮಿಸಿದೆ. ಭಯದ ವಾತಾವರಣ ದೂರ ಮಾಡಲು ಬಳ್ಳಾರಿಗೆ ಪಾದಯಾತ್ರೆ ನಡೆಸಲಾಯಿತು ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸಿದ್ದರಾಮಯ್ಯನನ್ನು ಬೆಳೆಸಿದ್ದು ಪಾಪದ ಕೆಲಸ– ದೇವೇಗೌಡ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಂತಹ ನೀಚ ಮುಖ್ಯಮಂತ್ರಿಯನ್ನು ಬೆಳೆಸಿರುವುದು ಜೀವನದಲ್ಲಿ ಮಾಡಿದ ಮಹಾ ಪಾಪದ ...

news

ಜೈಲಿಗೆ ಹೋಗಿ ಬಂದವರ ಕ್ಷೇತ್ರದಿಂದ ರಾಹುಲ್ ಗಾಂಧಿ ಯಾತ್ರೆ– ಶೋಭಾ ವ್ಯಂಗ್ಯ

ಜೈಲಿಗೆ ಹೋಗಿ ಬಂದವರ ಕ್ಷೇತ್ರದಿಂದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಯಾತ್ರೆ ಆರಂಭಿಸಿದ್ದಾರೆ ಎಂದು ...

news

ಎಲ್‌.ಕೆ.ಅಡ್ವಾಣಿಯನ್ನು ಮೂಲೆಗುಂಪು ಮಾಡಲಿಲ್ಲವೇ– ಅಂಬರೇಶ್ ತಿರುಗೇಟು

ಬಿಜೆಪಿ ಪಕ್ಷದಲ್ಲಿ ಎಲ್‌.ಕೆ. ಅಡ್ವಾಣಿ ಅವರನ್ನು ಮೂಲೆಗುಂಪು ಮಾಡಲಿಲ್ಲವೇ ಎಂದು ಮಾಜಿ ಸಚಿವ ಅಂಬರೇಶ್‌ ...

news

ಬಿಜೆಪಿಯ ಇನ್ನೂ 20 ಶಾಸಕರು ಕಾಂಗ್ರೆಸ್‌ ಸೇರಲು ಸಿದ್ಧ– ಪರಮೇಶ್ವರ್

ಬಿಜೆಪಿ ಇನ್ನೂ 20 ಮಂದಿ ಶಾಸಕರು ಕಾಂಗ್ರೆಸ್‍ಗೆ ಸೇರ್ಪಡೆಯಾಗಲು ತಯಾರಾಗಿದ್ದು, ಮಾತುಕತೆಯೂ ನಡೆದಿದೆ. ...

Widgets Magazine
Widgets Magazine