ಬಬಲೇಶ್ವರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಜುಗೌಡ ಪಾಟೇಲ್ ಪ್ರತಿಭಟನೆ

ಬೆಂಗಳೂರು, ಮಂಗಳವಾರ, 15 ಮೇ 2018 (12:54 IST)

ಬೆಂಗಳೂರು : ಮತ ಎಣಿಕೆ ವೇಳೆ ಗೋಲ್ ಮಾಲ್ ಮಾಡಲಾಗಿದೆ ಎಂದು ಆರೋಪಿಸಿ  ಬಬಲೇಶ್ವರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಜುಗೌಡ ಪಾಟೇಲ್ ಅವರು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಒಡ್ಡಿ ಪ್ರತಿಭಟನೆ  ಮಾಡುತ್ತಿರುವುದಾಗಿ ತಿಳಿದುಬಂದಿದೆ.


ಈ ಬಾರಿ ಚುನಾವಣೆಯಲ್ಲಿ  ಎಲ್ಲಾ ಕಡೆ ಬಿಜೆಪಿ ಗೆಲುವು ಸಾಧಿಸಿದ್ದು, ಆದರೆ ಬಬಲೇಶ್ವರ ಕ್ಷೇತ್ರದಲ್ಲಿ ಮಾತ್ರ  ಬಿಜೆಪಿ ಅಭ್ಯರ್ಥಿ ವಿಜುಗೌಡ ಪಾಟೇಲ್ ಅವರು ಕಾಂಗ್ರೆಸ್ ಅಭ್ಯರ್ಥಿ ಎಂ.ಬಿ.ಪಾಟೀಲ್ ಎದುರು ಹಿನ್ನಡೆ ಅನುಭವಿಸಿದ್ದಾರೆ. ಇದರಿಂದ ಬೇಸರಗೊಂಡ ವಿಜುಗೌಡ ಪಾಟೇಲ್ ಅವರು,’12 ಮತಪೆಟ್ಟಿಗೆಗಳು ಬದಲಾಗಿದೆ. ಇದಕ್ಕೆ ಚುನಾವಣಾ ಅಧಿಕಾರಿಗಳ ಧನದಾಹವೇ ಕಾರಣ. ಅಧಿಕಾರಿಗಳ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಳ್ಳುವೆ’ ಎಂದು ಬೆದರಿಸಿ ಪ್ರತಿಭಟನೆ ಮಾಡುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮಾಲೂರಿನಲ್ಲಿ ಗೆಲುವಿನ ಜಯಭೇರಿ ಬಾರಿಸಿದ ಕಾಂಗ್ರೆಸ್

ಬೆಂಗಳೂರು : ಈ ಬಾರಿ ರಾಜ್ಯ ಚುನಾವಣೆಯಲ್ಲಿ ಮಾಲೂರಿನಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ.

news

ಸೆಕ್ಸ್ ಹಗರಣದಲ್ಲಿ ಕ್ಲೀನ್ ಚಿಟ್ ಪಡೆದ ಎಚ್ ವೈ ಮೇಟಿಗೆ ಸೋಲುಣಿಸಿದ ಜನ

ಬೆಂಗಳೂರು: ರಾಸಲೀಲೆ ಪ್ರಕರಣದಲ್ಲಿ ಸಿಲುಕಿ ಕೊನೆಗೆ ತನಿಖಾ ತಂಡದಿಂದ ಕ್ಲೀನ್ ಚಿಟ್ ಪಡೆದುಕೊಂಡಿದ್ದ ಶಾಸಕ ...

news

ಸೊರಬದಲ್ಲಿ ಸೋದರರ ಸವಾಲ್ ನಲ್ಲಿ ಗೆದ್ದವರು ಯಾರು?

ಶಿವಮೊಗ್ಗ: ಸೊರಬ ಕ್ಷೇತ್ರದಲ್ಲಿ ಮಾಜಿ ಸಿಎಂ ಬಂಗಾರಪ್ಪ ಪುತ್ರರಾದ ಮಧು ಬಂಗಾರಪ್ಪ ಮತ್ತು ಕುಮಾರ್ ...

news

ಸಿದ್ದರಾಮಯ್ಯಗೆ ಬಾದಾಮಿ ಗೆಲುವಿನ ಸಮಾಧಾನ

ಬೆಂಗಳೂರು: ಮುಖ್ಯಮಂತ್ರಿಯಾಗಿದ್ದುಕೊಂಡು ಸ್ವ ಕ್ಷೇತ್ರ ಚಾಮುಂಡೇಶ್ವರಿಯಲ್ಲಿ ಗೆಲುವು ಸಾಧಿಸಲಾಗದ ...

Widgets Magazine