ಬಿಜೆಪಿ ಅಭ್ಯರ್ಥಿಯಿಂದ ಚುನಾವಣೆ ಅಧಿಕಾರಿಗೆ ಅವಾಜ್

ದೇವನಹಳ್ಳಿ, ಶನಿವಾರ, 5 ಮೇ 2018 (15:04 IST)

ಚುನಾವಣಾಧಿಕಾರಿಗಳನ್ನ ಅವಾಚ್ಯ ಶಬ್ದಗಳಿಂದ ನಿಂದಿಸಿದ ಬ್ಯಾಟರಾಯನಪುರ ಬಿಜೆಪಿ ಅಭ್ಯರ್ಥಿ ಎ.ರವಿ. ಬೆಂಗಳೂರು ಉತ್ತರ ಅಗ್ರಹಾರ ಲೇಔಟ್ ನಲ್ಲಿ ನಡೆದಿರುವ ಘಟನೆ ಇದಾಗಿದೆ. 
bjp logo" width="230" />
ಬಿಜೆಪಿ ಕಾರ್ಯಕರ್ತರ ಮನೆಗಳ ಮೇಲೆ ಕಟ್ಟಿದ್ದ ಬಿಜೆಪಿ ಬಾವುಟಗಳನ್ನ ತೆರವು ಮಾಡುವಂತೆ ಸೂಚಿಸಿದ ಬ್ಯಾಟರಾಯನಪುರ ಚುನಾವಣಾಧಿಕಾರಿಗಳು.ಇದ್ರಿಂದ ತಾಳ್ಮೆ ಕಳೆದುಕೊಂಡ ಎ.ರವಿ ಚುನಾವಣಾಧಿಕಾರಿಗಳನ್ನೆ ತರಾಟೆಗೆ ತೆಗೆದುಕೊಂಡು ಕೆಟ್ಟ ಪದಗಳಿಂದ ನಿಂದನೆ ಮಾಡಿದ್ದಾರೆ.
 
ಬಿಜೆಪಿ ಅಭ್ಯರ್ಥಿ ಎ.ರವಿಯ ದುರ್ವರ್ತನೆಯ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು. ಎ.ರವಿ ಚುನಾವಣಾಧಿಕಾರಿಗಳ ವಿರುದ್ಧ ಬಳಸಿರುವ ಅವಾಚ್ಯ ಪದಗಳ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. 
 
ಎ.ರವಿಯ ವರ್ತನೆ ಕಂಡು ಭಯ ಬಿದ್ದ ಚುನಾವಣಾಧಿಕಾರಿಗಳು, ಅವರ ವರ್ತನೆಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಗುಡುಗಿದ್ದಾರೆ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಪ್ರಚಾರದ ವೇಳೆ ಶಾಸಕ ರಮೇಶ್ ಬಂಡಿಸಿದ್ದೇಗೌಡಗೆ ಸಾರ್ವಜನಿಕರ ತರಾಟೆ

ಮಂಡ್ಯ: ಶ್ರೀರಂಗಪಟ್ಟಣ ಕಾಂಗ್ರೆಸ್ ಅಭ್ಯರ್ಥಿ ರಮೇಶ್ ಬಂಡಿಸಿದ್ದೇಗೌಡಗೆ ಪ್ರಚಾರದ ವೇಳೆ ಸಾರ್ವಜನಿಕರ ...

news

ಪರಮೇಶ್ವರ್ ಬೆಂಬಲಿಗರಿಂದ ಹಣ ಹಂಚಿಕೆ ಆರೋಪ

ತುಮಕೂರು: ಹೋಟೆಲ್‌ನಲ್ಲಿ ಪರಮೇಶ್ವರ್ ಬೆಂಬಲಿಗರಿಂದ ಹಣ ಹಂಚಿಕೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.

news

ಪ್ರಧಾನಿ ಮೋದಿ ವಿರುದ್ಧ ಮೊಯಿಲಿ ಕಿಡಿ

ಉಡುಪಿ: ಉಡುಪಿಗೆ ಮೋದಿ ಬಂದದ್ದರಿಂದ ಬಿಜೆಪಿ ಸೀಟ್ ಹೆಚ್ಚಾಗಲ್ಲ. ಕಳೆದು ಬಾರಿನೂ ಉಡುಪಿ ಜಿಲ್ಲೆಯ 5 ...

news

ಕುಮಾರಸ್ವಾಮಿ, ರೇವಣ್ಣ ವಿರುದ್ಧ ಯೋಗೇಶ್ವರ್ ವಾಗ್ದಾಳಿ

ಚನ್ನಪಟ್ಟಣ: ಕ್ಷೇತ್ರಕ್ಕೆ ಬಂದಿರುವಂತ ಅಭ್ಯರ್ಥಿಗಳು, ಬೇರೆ ಬೇರೆ ಉದ್ದೇಶವನ್ನು ಇಟ್ಕೊಂಡು ಬಂದಿದ್ದಾರೆ. ...

Widgets Magazine