ರಾಜ್ಯ ಬಿಜೆಪಿ ಪಕ್ಷದ ನಾಯಕರು ಚುನಾವಣಾ ಅಕ್ರಮ ಎಸಗಿದ್ದಾರೆ. ಅವರು ಪ್ರತೀ ಕ್ಷೇತ್ರಗಳಲ್ಲಿ ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ಮತದಾರರಿಗೆ ನೀಡಲು ಮತ್ತು ಅಕ್ರಮ ಎಸಗಲು ಹಣ ಸಂಗ್ರಹಿಸಿ ಇಟ್ಟಿದ್ದಾರೆ ಎಂದು ಕಾಂಗ್ರೆಸ್ ಮುಖಂಡ, ಮಾಜಿ ಸಂಸದ ವಿಎಸ್ ಉಗ್ರಪ್ಪ ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.