ತಿರುವು ಪಡೆದ ಬಿಜೆಪಿ ಕಾರ್ಪೊರೇಟರ್ ಪತಿ ಹತ್ಯೆ ಪ್ರಕರಣ

ಬೆಂಗಳೂರು, ಗುರುವಾರ, 8 ಫೆಬ್ರವರಿ 2018 (09:48 IST)

ಬಿಜೆಪಿ ಕಾರ್ಪೊರೇಟರ್ ರೇಖಾ ಅವರ ಪತಿ ಕದಿರೇಶ್ ಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ಮತ್ತೊಂದು ತಿರುವು ಪಡೆದುಕೊಂಡಿದೆ.

ಕದೀರೇಶ್ ಸಂಬಂಧಿಯಾಗಿರುವ ಯುವತಿಯೊಂದಿಗೆ ಓಡಿಹೋಗಲು ನಿರ್ಧರಿಸಿದ್ದ ನವೀನ ಮೇಲೆ ಕದೀರೇಶ್ ಹಾಗೂ ಸ್ನೇಹಿತರು ಹಲ್ಲೆ ನಡೆಸಿ, ಬುದ್ದಿ ಹೇಳಿದ್ದರು. ಇದೇ ವಿಷಯಕ್ಕೆ ನವೀನ್ ಹಾಗೂ ಇತರರು ಕೂಡಿಕೊಂಡು ಕೊಲೆ ಮಾಡಿದ್ದಾರೆ.

ಆಂಜಿನಪ್ಪ ಗಾರ್ಡನ್ ಬಳಿ ಇರುವ ಕದಿರೇಶ್ ಅವರ ಮನೆಗೆ ನುಗ್ಗಿದ ಆರೋಪಿಗಳು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ಶವದ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಕುಟುಂಬದವರಿಗೆ ಮೃತದೇಹ ಹಸ್ತಾಂತರಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ರಮ್ಯಾ ವಿರುದ್ಧ ಸೈಬರ್ ಕ್ರೈಂಗೆ ದೂರು

ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥೆ ರಮ್ಯಾ ವಿರುದ್ದ ಸೈಬರ್ ಕ್ರೈಂಗೆ ದೂರು ಸಲ್ಲಿಕೆಯಾಗಿದೆ.

news

ಮಠಗಳ ತಂಟೆಗೆ ಬಂದರೆ ಸರ್ಕಾರ ಭಸ್ಮ- ಆರ್.ಅಶೋಕ್

ಮಠ- ಮಂದಿರಗಳ ವಿಷಯದಲ್ಲಿ ಕೈ ಇಟ್ಟರೆ ಸರ್ಕಾರ ಭಸ್ಮವಾಗುತ್ತದೆ ಎಂದು ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ...

news

ಮಠಗಳ ನಿಯಂತ್ರಣ ಬಗ್ಗೆ ಸಚಿವ ರುದ್ರಪ್ಪ ಲಮಾಣಿ ಸ್ಪಷ್ಟನೆ

ಧಾರವಾಡ ಹೈಕೋರ್ಟ್ ನಿರ್ದೇಶನದಂತೆ ಹೊಸ ಧಾರ್ಮಿಕ ದತ್ತಿ ಕಾಯ್ದೆಯನ್ನು ರೂಪಿಸುವ ಸಲುವಾಗಿ ಅಭಿಪ್ರಾಯ ...

news

ಶ್ರೀಕೃಷ್ಣ ಮಠವನ್ನು ಸರ್ಕಾರ ತನ್ನ ವಶಕ್ಕೆ ಪಡೆದರೆ ನಾನು ಮಠದಿಂದ ಹೊರಬರುತ್ತೇನೆ-ವಿಶ್ವೇಶತೀರ್ಥ ಸ್ವಾಮೀಜಿ

ಉಡುಪಿ : ರಾಜ್ಯದ ಖಾಸಗಿ ಮಠ ಮಂದಿರಗಳನ್ನು ಸರ್ಕಾರೀಕರಣಗೊಳಿಸುವ ಬಗೆಗಿನ ಸರ್ಕಾರದ ಈ ವಿಚಾರಕ್ಕೆ ...

Widgets Magazine
Widgets Magazine