Widgets Magazine
Widgets Magazine

ಒಡೆದ ಮನೆಯಾಗಿರುವ ಬಿಜೆಪಿ ಅಧಿಕಾರಕ್ಕೆ ಬರಲ್ಲ– ಎಸ್‌.ಆರ್.ಪಾಟೀಲ್

ರಾಯಚೂರು, ಶುಕ್ರವಾರ, 12 ಜನವರಿ 2018 (17:31 IST)

Widgets Magazine

ಬಿಜೆಪಿ ಪಕ್ಷ ಒಡೆದ ಮನೆಯಾಗಿದ್ದು, ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್.ಆರ್.ಪಾಟೀಲ್ ಭವಿಷ್ಯ ನುಡಿದ್ದಾರೆ.

ರಾಯಚೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಒಡೆದ ಮನೆಯಾಗಿದ್ದರೆ, ಜೆಡಿಎಸ್‌ ದುರ್ಬಲ ಪಕ್ಷವಾಗಿದೆ. ಇದರಿಂದ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವೇ ಅಧಿಕಾರಕ್ಕೆ ಬರಲಿದೆ ಎಂದು ತಿಳಿಸಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿದೇಶಗಳಲ್ಲಿನ ಕಪ್ಪು ಹಣವನ್ನು ತಂದು ಜನರಿಗೆ ಹಂಚುವುದಾಗಿ ಸುಳ್ಳು ಹೇಳಿ ಅಧಿಕಾರಕ್ಕೆ ಬಂದಿದ್ದಾರೆ. ಅವರು ನೀಡಿದ್ದ ಭರವಸೆಗಳು ಸುಳ್ಳಾಗಿದ್ದು, ಕಾಂಗ್ರೆಸ್ ಪಕ್ಷ ನೀಡಿದ್ದ 165 ಭರವಸೆಗಳಲ್ಲಿ 150 ಭರವಸೆಗಳನ್ನು ಈಡೇರಿಸಿದೆ ಎಂದಿದ್ದಾರೆ.
 
ಕಾಂಗ್ರೆಸ್ ಪಕ್ಷದಲ್ಲಿ ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಪ್ರಶ್ನೆಗೆ ಶಾಸಕಾಂಗ ಪಕ್ಷದ ನಾಯಕರು ಮುಖ್ಯಮಂತ್ರಿ ಆಗುತ್ತಾರೆ ಎಂದು ಸ್ಪಷ್ಟಪಡಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ನ್ಯಾಯಾಂಗ ವ್ಯವಸ್ಥೆ ಬಗ್ಗೆ ತಿರುಗಿ ಬಿದ್ದ ಸುಪ್ರೀಂ ಕೋರ್ಟ್ ನ್ಯಾಯಾಧೀಶರು!

ನವದೆಹಲಿ: ಸಂವಿಧಾನದ ಪ್ರಮುಖ ಅಂಗವಾದ ನ್ಯಾಯಾಂಗ ವ್ಯವಸ್ಥೆ ಇದುವರೆಗೆ ಯಾವುದೇ ತಕರಾರುಗಳಿಲ್ಲದೇ ...

news

ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್‌ ಅಧಿಕಾರಕ್ಕೆ– ಕೆ.ಎಚ್.ಮುನಿಯಪ್ಪ

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜಯಗಳಿಸುವ ಮೂಲಕ ರಾಜ್ಯದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಅಧಿಕಾರಕ್ಕೆ ...

news

ನೌಕಾಪಡೆಯ ವಸತಿಗೃಹ ನಿರ್ಮಾಣಕ್ಕೆ ಒಂದಿಂಚೂ ಭೂಮಿ ನೀಡಲ್ಲ, ನೀವು ಪಾಕಿಸ್ತಾನದ ಗಡಿಗೆ ಹೋಗಿ ಗಸ್ತು ತಿರುಗಬೇಕು-ನಿತಿನ್ ಗಡ್ಕರಿ

ಮುಂಬೈ: ದಕ್ಷಿಣ ಮುಂಬೈನಲ್ಲಿ ನೌಕಾಪಡೆಯ ವಸತಿಗೃಹ ನಿರ್ಮಾಣಕ್ಕೆ ಒಂದು ಇಂಚೂ ಭೂಮಿಯನ್ನು ನೀಡಲಾಗುವುದಿಲ್ಲ ...

news

'ಬಿಜೆಪಿ ಒಂದು ಡ್ರಾಮಾ ಕಂಪೆನಿ’-ಸಚಿವ ರಾಮಲಿಂಗಾ ರೆಡ್ಡಿ

ಮಂಗಳೂರು : ‘ಬಿಜೆಪಿ ಒಂದು ಡ್ರಾಮಾ ಕಂಪೆನಿ’ ಎಂದು ಮಂಗಳೂರಿನಲ್ಲಿ ಗೃಹ ಸಚಿವ ರಾಮಲಿಂಗಾ ರೆಡ್ಡಿ ಅವರು ...

Widgets Magazine Widgets Magazine Widgets Magazine