ಸುಳ್ಯದಲ್ಲಿ ಬಿಜೆಪಿಗೆ ವಿರೋಧಿಗಳೇ ಇಲ್ಲ– ಅಮಿತ್ ಶಾ

ಸುಬ್ಯಮಣ್ಯ, ಮಂಗಳವಾರ, 20 ಫೆಬ್ರವರಿ 2018 (13:33 IST)

Widgets Magazine

ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ವಿರೋಧಿಗಳು ಇಲ್ಲ ಎಂಬಂತಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.

ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ಕಾರ್ಯಕರ್ತರಿಗೆ ಚುನಾವಣೆಯನ್ನು ಗೆಲ್ಲುವ ತಾಕತ್ತಿದೆ. ಕರ್ನಾಟಕದಲ್ಲಿ ಮೊದಲ ನವಶಕ್ತಿ ಸಮಾವೇಶ ಆರಂಭವಾಗಿದ್ದು, ಪ್ರತಿ ಬೂತ್‌ನ ನವರತ್ನಗಳು ಬಂದಿದ್ದಾರೆ ಎಂದಿದ್ದಾರೆ.
 
2018ರ ಚುನಾವಣೆ ಕರ್ನಾಟಕಕ್ಕೆ ಸೀಮಿತವಾಗಿಲ್ಲ. ಈ ಚುನಾವಣೆ ಗೆದ್ದು ದಕ್ಷಿಣ ಭಾರತದಲ್ಲಿ ಕಮಲ ಅರಳಬೇಕಾಗಿದೆ. ಆದ್ದರಿಂದ ರಾಜ್ಯದಲ್ಲಿ ಕಾಂಗ್ರೆಸ್ ಹೋಗಿ ಬಿಜೆಪಿ ಬರಬೇಕಾಗಿದೆ ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಮೋದಿ ಅವರ ಕಮಿಷನ್ ಹೇಳಿಕೆ ಸರಿಯಲ್ಲ– ಜಾರ್ಜ್‌

ರಾಜ್ಯ ಸರ್ಕಾರ ಶೇ 10ಕ್ಕಿಂತ ಅಧಿಕ ಕಮಿಷನ್‌ನ ಸರ್ಕಾರ ಎಂದಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ...

news

ಸದನದಲ್ಲಿ ಕ್ಷಮೆಯಾಚಿಸಿದ ಶಾಸಕ ಹ್ಯಾರಿಸ್

ಮೊಹಮ್ಮದ್ ನಲಪಾಡ್ ಗುಂಡಾಗಿರಿ ಪ‍್ರಕರಣಕ್ಕೆ ಸಂಬಂಧಿಸಿ ಶಾಸಕ ಎನ್.ಎ.ಹ್ಯಾರಿಸ್ ಸದನದಲ್ಲಿ ಕ್ಷಮೆ ...

news

ಮೋದಿ ಆರೋಪ ಆಧಾರ ರಹಿತ, ನಾನಾಗಿದ್ದರೆ ನೀರವ್ ದೇಶ ಬಿಟ್ಟುಹೋಗಲು ಬಿಡುತ್ತಿರಲಿಲ್ಲ– ಸಿದ್ದರಾಮಯ್ಯ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆರೋಪಗಳೆಲ್ಲ ಆಧಾರ ರಹಿತವಾಗಿದ್ದು, ನಾನಾಗಿದ್ದರೆ ನೀರವ್ ಮೋದಿಯನ್ನು ...

news

ಸಿದ್ದರಾಮಯ್ಯ ವಿರುದ್ಧ ಹಕ್ಕುಚ್ಯುತಿ ಮಂಡನೆ ಮಾಡಿದ ಜಿ.ಟಿ.ದೇವೇಗೌಡ

ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ...

Widgets Magazine