ಕಳೆದ ಮೂರು ನಾಲ್ಕು ದಿನಗಳ ಬೆಳವಣಿಗೆ ಗಮನಿಸಿದರೆ ಬಿಜೆಪಿಗೆ ಸಂಪೂರ್ಣ ಬಹುಮತ ದೊರೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು