Widgets Magazine
Widgets Magazine

ರಾಷ್ಟ್ರಧ್ವಜ ಹಾರಾಟ ಮಾಡುವ ಕಂಬದಲ್ಲಿ ಬಿಜೆಪಿ ಬಾವುಟ?

ವಿಜಯಪುರ, ಭಾನುವಾರ, 16 ಜುಲೈ 2017 (12:22 IST)

Widgets Magazine

ಶಾಲೆಯಲ್ಲಿ ಹಾರಾಟ ಮಾಡುವ ಕಂಬದಲ್ಲಿ ಬಿಜೆಪಿ ಪಕ್ಷದ ಬಾವುಟ ಹಾರಿಸಿರುವುದು ವಿವಾದಕ್ಕೆ ಕಾರಣವಾಗಿದೆ.
 
ನಗರದ ಶಾಲೆಯೊಂದರಲ್ಲಿ ಆಯೋಜಿಸಲಾಗಿದ್ದ ಬಿಜೆಪಿ ಕಾರ್ಯಕ್ರಮದಲ್ಲಿ ವಿಧಾನಪರಿಷತ್ ವಿಪಕ್ಷ ನಾಯಕ ಭಾಗಿಯಾಗಿದ್ದರು. ಶಾಲೆಯಲ್ಲಿ ರಾಷ್ಟ್ರಧ್ವಜ ಹಾರಿಸುವ ಕಂಬದಲ್ಲಿ ಬಿಜೆಪಿ ಪಕ್ಷದ ಬಾವುಟ ಹಾರಿಸಿರುವುದು ಕಂಡು ಬಂದಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
 
ಘಟನೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಮಾಜಿ ಸಚಿವ ಬೆಳ್ಳುಬ್ಬಿ, ಬಿಜೆಪಿ ಕಾರ್ಯಕ್ರಮ ದೇವಸ್ಥಾನದಲ್ಲಿ ಆಯೋಜಿಸಲಾಗಿತ್ತೇ ಹೊರತು ಶಾಲೆಯಲ್ಲಲ್ಲ. ಇದೊಂದು ಯಾವುದೋ ಕಿಡಿಗೇಡಿಗಳ ಕೃತ್ಯ ಎಂದು ತಳ್ಳಿಹಾಕಿದ್ದಾರೆ.
 
ಬಿಜೆಪಿ ಪಕ್ಷಕ್ಕೆ ಕೆಟ್ಟ ಹೆಸರು ತರಬೇಕು ಎನ್ನುವ ಉದ್ದೇಶದಿಂದ ಕೆಲವರು ಷಡ್ಯಂತ್ರ ರೂಪಿಸಿ ಇಂತಹ ದುಷ್ಕ್ರತ್ಯ ಎಸಗಿರಬಹುದು ಎಂದು ಮಾಜಿ ಸಚಿವ ಕೆ.ಎಸ್.ಬೆಳ್ಳುಬ್ಬಿ ತಿಳಿಸಿದ್ದಾರೆ.  
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ನರಗುಂದದಲ್ಲಿ ಮಾಡು ಇಲ್ಲವೇ ಮಡಿ ರೈತರ ಹೋರಾಟ

ನರಗುಂದ: ಮಹಾದಾಯಿ ಹೋರಾಟಕ್ಕೆ ಎರಡು ವರ್ಷ ತುಂಬಿದ ಹಿನ್ನೆಲೆಯಲ್ಲಿ ಮಾಡು ಇಲ್ಲವೇ ಮಡಿ ಹೋರಾಟಕ್ಕೆ ರೈತರು ...

news

ಜಮ್ಮು-ಕಾಶ್ಮೀರದಲ್ಲಿ ಘರ್ಷಣೆ: ಬಂದ್ ಆಚರಣೆ

ಜಮ್ಮಾ ಮಸೀದಿಯೊಂದನ್ನು ಧ್ವಂಸ ಮಾಡಿದ್ದಾರೆ ಎಂಬ ಕಾರಣಕ್ಕೆ ಜಮ್ಮು ಮತ್ತು ಕಾಶ್ಮೀರದಲ್ಲಿ ಘರ್ಷಣೆ ...

news

ಕೆಂಪಯ್ಯ ವಿರುದ್ಧ ಸಿಎಂ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ಬಂಟ್ವಾಳ ಗಲಭೆ ಪ್ರಕರಣ ನಿರ್ವಹಣೆಯಲ್ಲಿ ನಿರ್ಲಕ್ಷ್ಯತೆ ತೋರಿದ ಗೃಹ ಸಚಿವರ ಸಲಹೆಗಾರ ಕೆಂಪಯ್ಯ ...

news

ಬಿಜೆಪಿ ಎಂಪಿ ರೂಪಾ ಗಂಗೂಲಿ ವಿರುದ್ಧ ಎಫ್ ಐಆರ್ ದಾಖಲು

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್‌ ಆಡಳಿತ ಟೀಕಿಸುವ ಭರದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ...

Widgets Magazine Widgets Magazine Widgets Magazine