ವಿಧಾನಸಭಾ ಚುನಾವಣೆಗೆ ಬಿಜೆಪಿ ಭರ್ಜರಿ ತಯಾರಿ

ಬೆಂಗಳೂರು, ಶನಿವಾರ, 23 ಸೆಪ್ಟಂಬರ್ 2017 (16:43 IST)

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಗೆ ಬಿಜೆಪಿ ಈಗಿನಿಂದಲೇ ಭರ್ಜರಿ ತಯಾರಿ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕ್ರಮಗಳ ಅನುಷ್ಠಾನಕ್ಕೆ ರಾಜ್ಯಮಟ್ಟದ ತಂಡಗಳನ್ನ ರಚಿಸಿದೆ.


ಬೂತ್ ಸಮಿತಿಗಳ ಮೇಲುಸ್ತುವಾರಿಗೆ, ಸಾಂಪ್ರದಾಯಿಕ ಪ್ರಚಾರಕ್ಕೆ ಹಾಗೂ ಸೋಷಿಯಲ್ ಮೀಡಿಯಾದಲ್ಲಿ ಪ್ರಚಾರ ಮಾಡಲು ತಂಡಗಳ ರಚನೆ ಮಾಡಲಾಗಿದೆ. ಕೇಂದ್ರ ಸಚಿವ ಡಿ.ವಿ.ನೇತೃತ್ವದ ಸಾಂಪ್ರದಾಯಿಕ ಪ್ರಚಾರ ತಂಡ, ಸಂಸದ ಪ್ರಹ್ಲಾದ್ ಜೋಶಿ ನೇತೃತ್ವದ ಸೋಶಿಯಲ್ ಮಿಡಿಯಾ ಪ್ರಚಾರ ತಂಡ, ಬಿ.ಪಿ.ಅರುಣಕುಮಾರ್ ನೇತೃತ್ವದ ಬೂತ್ ಸಮಿತಿಗಳ ಮೇಲುಸ್ತುವಾರಿ ಸಮಿತಿ ರಚಿಸಲಾಗಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಕೋರ್ ಕಮಿಟಿ ಸದಸ್ಯರ ಸಭೆಯಲ್ಲಿ ಚರ್ಚಿಸಿ ಈ ತಂಡಗಳನ್ನು ರಚಸಲಾಗಿದ್ದು, ಮುಂಬರುವ ಚುನಾವಣೆಗೆ ಈಗಿನಿಂದಲೇ ಬಿಜೆಪಿ ಸಖತ್ ತಯಾರಿ ಮಾಡಿಕೊಳ್ಳುತ್ತಿದೆ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಡಿವಿಎಸ್ ತಿರುಗೇಟು

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಮತ್ತು ಬಿಜೆಪಿ ನಾಯಕರಿಗೆ ಮೀಟರಿಲ್ಲ ಎನ್ನುವ ...

news

ಈಶ್ವರಪ್ಪ ಪಿಎ ಕಿಡ್ನಾಪ್‌ ಪ್ರಕರಣಕ್ಕೆ ಹೊಸ ಟ್ವಿಸ್ಟ್: ಅಶ್ಲೀಲ ವಿಡಿಯೋಗಾಗಿ ಅಪಹರಣ ಸಂಚು

ಬೆಂಗಳೂರು: ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಆಪ್ತ ಸಹಾಯಕ ವಿನಯ್ ಅಪಹರಣ ಪ್ರಕರಣಕ್ಕೆ ಹೊಸ ...

news

ದಾವೂದ್ ಇಬ್ರಾಹಿಂ ಜತೆ ಬಿಜೆಪಿ ಮಾಜಿ ಸಚಿವನ ಲಿಂಕ್

ಮುಂಬೈ: ದಾವೂದ್ ಇಬ್ರಾಹಿಂ ಜತೆ ಬಿಜೆಪಿ ಮಾಜಿ ಸಚಿವ ಏಕನಾಥ್ ಖಾಡ್ಸೆ ಲಿಂಕ್ ಹೊಂದಿರುವುದು ಇದೀಗ ...

news

ಚಲಿಸುತ್ತಿರುವ ಕಾರಿನಲ್ಲಿಯೇ ಬಾಲಕಿ ಮೇಲೆ ಗ್ಯಾಂಗ್‌ರೇಪ್

ನೋಯ್ಡಾ: ಬಾಲಕಿಯನ್ನು ಕಾರಿನಲ್ಲಿ ಅಪಹರಿಸಿ ಗ್ಯಾಂಗ್‌ರೇಪ್ ಎಸಗಿದ ಘಟನೆ ಉ್ತರಪ್ರದೇಶದ ನೋಯ್ಡಾದ ಸೆಕ್ಟರ್ ...

Widgets Magazine
Widgets Magazine