ಬಿಜೆಪಿ ತನ್ನ ದ್ವೇಷದ ಮೂಲಕ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಅವರ ಕುಟುಂಬ ಸದಸ್ಯರನ್ನು ಕೊಲ್ಲುವ ಸಂಚು ರೂಪಿಸಿದೆ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಆರೋಪಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಚಿತ್ತಾಪುರ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ಅವರ ಆಡಿಯೋದಲ್ಲಿ ಈ ಸಂಚು ಸ್ಪಷ್ಟವಾಗಿದೆ ಎಂದು ಸುರ್ಜೇವಾಲ ಆಡಿಯೋ ರಿಲೀಸ್ ಮಾಡಿದ್ರು.. ಚುನಾವಣೆ ಸೋಲುವ ಹತಾಶೆಯಲ್ಲಿ ಬಿಜೆಪಿ ಹಾಗೂ ಅದರ