ಯಡಿಯೂರಪ್ಪ ನಿರ್ಧಾರಕ್ಕೆ ಕಿಮ್ಮತ್ತಿನ ಬೆಲೆ ಕೊಡದ ಹೈಕಮಾಂಡ್

ಬೆಂಗಳೂರು, ಶನಿವಾರ, 3 ಮಾರ್ಚ್ 2018 (10:14 IST)


ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ 150 ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಿರುವ ಬಿಜೆಪಿ ಹೈಕಮಾಂಡ್ ರಾಜ್ಯಾಧ್ಯಕ್ಷ ನಿರ್ಧಾರವನ್ನು ಧಿಕ್ಕರಿಸಿ ತಾನೇ ಅಭ್ಯರ್ಥಿಗಳ ಆಯ್ಕೆಗೆ ಮುಂದಾಗಿದೆ.
 
ಪರಿವರ್ತನಾ ರ್ಯಾಲಿ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ವೈ ಅಭ್ಯರ್ಥಿಗಳನ್ನು ಘೋಷಿಸಿದ್ದರು. ಆದರೆ ಈ ಅಭ್ಯರ್ಥಿಗಳ ಪಟ್ಟಿ ಕಡೆಗಣಿಸಿದ ಹೈಕಮಾಂಡ್ ಉಳಿದ ಆಕಾಂಕ್ಷಿಗಳಿಗೂ ಕ್ಷೇತ್ರದಲ್ಲಿ ಕೆಲಸ ಮಾಡುವಂತೆ ಸೂಚಿಸಿದೆ.
 
ಇದು ಬಿಎಸ್ ವೈ ಬೆಂಬಲಿಗರ ಅಸಮಾಧಾನಕ್ಕೆ ಕಾರಣವಾಗಿದೆ. ರಾಜ್ಯಾಧ್ಯಕ್ಷರಿಗೆ ಕವಡೆ ಕಾಸಿನ ಕಿಮ್ಮತ್ತಿನ ಬೆಲೆ ಕೊಡದೇ ಸ್ವತಃ ಹೈಕಮಾಂಡ್ ತಾನೇ ಖುದ್ದಾಗಿ ಅಭ್ಯರ್ಥಿಗಳ ಆಯ್ಕೆ ಮಾಡುತ್ತಿರುವುದು ಬಿಎಸ್ ವೈ ಬೆಂಬಲಿಗರಿಗೆ ಬೇಸರ ಮೂಡಿಸಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಬೆಂಗಳೂರು ಬದಲು ನೇಪಾಳದ ಕಸದ ರಾಶಿ ಹಾಕಿ ಎಡವಟ್ಟು ಮಾಡಿದ ರಾಜ್ಯ ಬಿಜೆಪಿ!

ಬೆಂಗಳೂರು: ಬೆಂಗಳೂರು ಉಳಿಸಿ ಎಂದು ಪಾದಯಾತ್ರೆ ಹಮ್ಮಿಕೊಂಡಿರುವ ಬಿಜೆಪಿ ನಗರದ ಮತದಾರರನ್ನು ಸೆಳೆಯುವ ...

news

ತ್ರಿಪುರಾ, ನ್ಯಾಗಲ್ಯಾಂಡ್ ಲ್ಲಿ ಬಿಜೆಪಿ, ಮೇಘಾಲಯದಲ್ಲಿ ಕಾಂಗ್ರೆಸ್ ಗೆ ಮುನ್ನಣೆ

ನವದೆಹಲಿ: ತ್ರಿಪುರಾ, ನ್ಯಾಗಾಲಾಂಡ್ ಮತ್ತು ಮೇಘಾಲಯ ವಿಧಾನಸಭಾ ಚುನವಾಣೆ ಮತ ಎಣಿಕೆ ಆರಂಭವಾಗಿದ್ದು, ಎರಡು ...

news

ಪರಪ್ಪನ ಅಗ್ರಹಾರದಲ್ಲಿ ನಲಪಾಡ್ ಗೆ ಬೇಲ್ ಇಲ್ಲ.. ನಿದಿರೆಯೂ ಇಲ್ಲ!

ಬೆಂಗಳೂರು: ವಿದ್ವತ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಶಾಸಕ ಹ್ಯಾರಿಸ್ ...

news

ಉಗ್ರ ಸಂಘಟನೆಗೆ ಸೇರಿದ ಬಾಲಕ ಮರಳಿ ತಾಯಿ ಮಡಿಲಿಗೆ ಸೇರಿದ

ಶ್ರೀನಗರ: ಉಗ್ರ ಸಂಘಟನೆ ಸೇರಿದ್ದ ಬಾಲಕನೊಬ್ಬ ತನ್ನ ತಾಯಿಯ ಮನವಿಗೆ ಕರಗಿ ಸಂಘಟನೆ ತೊರೆದು ಮನೆಗೆ ಮರಳಿ ...

Widgets Magazine
Widgets Magazine