Widgets Magazine
Widgets Magazine

ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ವಿವಾದಾತ್ಮಕ ಹೇಳಿಕೆಗೆ ಬಿಜೆಪಿ ಕಿಡಿ

ಬೆಂಗಳೂರು, ಭಾನುವಾರ, 15 ಏಪ್ರಿಲ್ 2018 (08:33 IST)

Widgets Magazine

ಬೆಂಗಳೂರು: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಬಗ್ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ನೀಡಿದ್ದ ವಿವಾದಾತ್ಮಕ ಹೇಳಿಕೆಗೆ ಬಿಜೆಪಿ ಕಿಡಿ ಕಾರಿದೆ.
 
ಯೋಗಿ ಆದಿತ್ಯನಾಥ್ ಅಲ್ಲ, ಡೋಂಗಿ ಆದಿತ್ಯನಾಥ್ ಎಂದು ದಿನೇಶ್ ಗುಂಡೂರಾವ್  ಅಪಹಾಸ್ಯ ಮಾಡಿದ್ದರು. ಇದಕ್ಕೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದೆ.
 
ಉತ್ತರ ಪ್ರದೇಶ ಸಿಎಂ ಬಗ್ಗೆ ಹಾಸ್ಯಾಸ್ಪದವಾಗಿ, ಅವಹೇಳನಕಾರಿ ಹೇಳಿಕೆ ನೀಡಿರುವ ದಿನೇಶ್ ಗುಂಡೂರಾವ್ ಬಂಧನವಾಗಬೇಕು ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಆಗ್ರಹಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಸಂವಿಧಾನ ಇಲ್ಲದೇ ಹೋಗಿದ್ದರೆ ನಾನು ಕುರಿ ಮೇಯಿಸ್ತಿದ್ದೆ ಎಂದ ಸಿಎಂ ಸಿದ್ದರಾಮಯ್ಯ!

ಬೆಂಗಳೂರು: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಜನ್ಮ ಜಯಂತಿ ಪ್ರಯುಕ್ತ ಟ್ವಿಟರ್ ನಲ್ಲಿ ಸಂದೇಶ ...

news

ತನ್ನ ರಾಷ್ಟ್ರೀಯತೆಯ ಬಗ್ಗೆ ಪ್ರಶ್ನಿಸಿದವರಿಗೆ ಖಡಕ್ ಉತ್ತರ ನೀಡಿದ ಟೆನಿಸ್ ತಾರೆ ಸಾನಿಯಾ ಮಿರ್ಜಾ

ನವದಿಲ್ಲಿ : ಭಾರತದ ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಅವರು ತಮ್ಮ ರಾಷ್ಟ್ರೀಯತೆ ಬಗ್ಗೆ ಮಾತನಾಡಿದ ...

news

ಬಾಂಗ್ಲಾದೇಶದಲ್ಲಿ ‘ಕೋಟಾ ಸಿಸ್ಟಮ್‌’ ರದ್ದು!

ಢಾಕಾ : ಬಾಂಗ್ಲಾದೇಶದ ಪ್ರಧಾನಿ ಶೇಖ್‌ ಹಸೀನಾ ಅವರು ವಿಶೇಷ ಸಮೂಹಗಳಿಗೆ ಸರಕಾರಿ ಉದ್ಯೋಗದಲ್ಲಿ ...

news

ಮತ್ತೆ ರಾಜ್ಯ ಪ್ರವಾಸ ಮಾಡಲಿರುವ ರಾಹುಲ್ ಗಾಂಧಿ

ಬೆಂಗಳೂರು: ಜನಾಶೀರ್ವಾದ ಯಾತ್ರೆಯ ಯಶಸ್ಸಿನ ಬಳಿಕ ಮತ್ತೊಮ್ಮೆ ರಾಜ್ಯಕ್ಕೆ ಪ್ರವಾಸ ಮಾಡಲು ರಾಹುಲ್ ಗಾಂಧಿ ...

Widgets Magazine Widgets Magazine Widgets Magazine