'ಬಿಜೆಪಿ ಒಂದು ಡ್ರಾಮಾ ಕಂಪೆನಿ’-ಸಚಿವ ರಾಮಲಿಂಗಾ ರೆಡ್ಡಿ

ಮಂಗಳೂರು, ಶುಕ್ರವಾರ, 12 ಜನವರಿ 2018 (15:44 IST)

ಮಂಗಳೂರು : ‘ಬಿಜೆಪಿ ಒಂದು ಡ್ರಾಮಾ ಕಂಪೆನಿ’ ಎಂದು ಮಂಗಳೂರಿನಲ್ಲಿ ಗೃಹ ಸಚಿವ ರಾಮಲಿಂಗಾ ರೆಡ್ಡಿ ಅವರು ಹೇಳಿಕೆ ನೀಡಿದ್ದಾರೆ.

 
‘ಈ ಕಂಪೆನಿಗೆ ಮೋದಿ ಮಾಲೀಕ, ಅಮಿತ್ ಶಾ ಮ್ಯಾನೇಜರ್, ಪರಿಕ್ಕರ್, ಯಡಿಯೂರಪ್ಪ ಈ ಕಂಪೆನಿಯ ಪಾತ್ರಧಾರಿಗಳು’ ಎಂದು ಹೇಳಿದ್ದು, ‘ಬಿಜೆಪಿ ನಾಯಕರಿಂದ ರೈತರಿಗೆ ತೊಂದರೆಯಾಗುತ್ತಿದೆ. ಆದರೆ ಕಾಂಗ್ರೆಸ್ ಏನಿದ್ದರೂ ರೈತರ ಪರವಾಗಿದೆ. ಕರ್ನಾಟಕಕ್ಕೆ ಅಮಿತ್ ಶಾ ಅವರು ವ್ಯಾಪಾರಕ್ಕಾಗಿ ಬಂದಿದ್ದಾರೆ. ಈಸ್ಟ್ ಇಂಡಿಯಾ ಕಂಪೆನಿ ಕೂಡ ಕೊಳ್ಳೆಹೊಡೆದಿತ್ತು. ಹಾಗೆ ಇವರು ನೀಡಿ ಮತದಾರರನ್ನು ಖರೀದಿಸುವ ಭ್ರಮೆಯಲ್ಲಿದ್ದಾರೆ. ಆದರೆ ಕರ್ನಾಟಕದ ಮತದಾರರು ಸ್ವಾಭಿಮಾನಿಗಳು. ಬಿಜೆಪಿ ನಾಟಕ ಇಲ್ಲಿ ನಡೆಯುವುದಿಲ್ಲ’ ಎಂದು ಮಂಗಳೂರಿನಲ್ಲಿ  ಗೃಹ ಸಚಿವ ರಾಮಲಿಂಗಾ ರೆಡ್ಡಿ ಅವರು ಹೇಳಿಕೆ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮಹಾದಾಯಿ ವಿಚಾರದಲ್ಲಿ ಸುಳ್ಳು ಹೇಳಿದ ಬಿಎಸ್‌ವೈ ಕ್ಷಮೆ ಕೇಳಲಿ– ಗುಂಡೂರಾವ್

ಮಹಾದಾಯಿ ವಿವಾದ ಬಗೆಹರಿಸುವುದಾಗಿ ಸುಳ್ಳು ಹೇಳಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ರಾಜ್ಯದ ...

news

ಬಿಎಸ್‌ವೈ, ಜೋಷಿ, ಶೆಟ್ಟರ್ ರಾಜೀನಾಮೆ ನೀಡಲಿ– ಎಚ್.ಕೆ.ಪಾಟೀಲ್

ಮಹಾದಾಯಿ ವಿಚಾರದಲ್ಲಿ ಸುಳ್ಳು ಹೇಳಿ, ಕುತಂತ್ರ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಾಗೂ ...

news

ಉಗ್ರಗಾಮಿಗಳಾದರೆ ನಮ್ಮನ್ನೇಕೆ ಬಂಧಿಸಿಲ್ಲ– ಶೋಭಾ ಪ್ರಶ್ನೆ

ಬಿಜೆಪಿಯವರು ಉಗ್ರಗಾಮಿಗಳು ಎಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ನಮ್ಮನ್ನೇಕೆ ಬಂಧಿಸಿಲ್ಲ ಎಂದು ...

news

ಮೂಲಭೂತವಾದಿ ಸಂಘಟನೆಗಳ ವಿರುದ್ಧ ಕ್ರಮಕ್ಕೆ ಚಿಂತನೆ– ರಾಮಲಿಂಗಾರೆಡ್ಡಿ

ಮೂಲಭೂತವಾದಿ ಸಂಘಟನೆಗಳ ವಿರುದ್ಧ ಕ್ರಮಕ್ಕೆ ಚಿಂತನೆ ನಡೆದಿದ್ದು, ಈ ಬಗ್ಗೆ ಮುಖ್ಯಮಂತ್ರಿ ಅವರೊಂದಿಗೆ ...

Widgets Magazine