ಬಿಜೆಪಿಯವರೇ ಅನೇಕ ಹಿಂದೂಗಳ ಹತ್ಯೆಯನ್ನು ಮಾಡಿದ್ದಾರೆ-ರಮಾನಾಥ್ ರೈ

ಮಂಗಳೂರು, ಸೋಮವಾರ, 5 ಮಾರ್ಚ್ 2018 (11:56 IST)

Widgets Magazine

ಮಂಗಳೂರು:  ಬಿಜೆಪಿ ಜನಸುರಕ್ಷಾ ಯಾತ್ರೆಗೆ ರಮಾನಾಥ್ ರೈ ಕಿಡಿಕಾರಿದ್ದಾರೆ. ಜನಸುರಕ್ಷಾ ಯಾತ್ರೆ ಮಾಡಲು ಬಿಜೆಪಿಗೆ ಯೋಗ್ಯತೆ ಇಲ್ಲ ಎಂದು ಮಂಗಳೂರಿನಲ್ಲಿ ರಮಾನಾಥ್ ರೈ ಹೇಳಿದ್ದಾರೆ.ಎರಡು ಧರ್ಮದ ಕೋಮುವಾದಿಗಳಿಂದ ಸಂಘರ್ಷ. ಬಿಜೆಪಿಯವರೇ ಅನೇಕ ಹಿಂದೂಗಳ ಹತ್ಯೆಯನ್ನು ಮಾಡಿದ್ದಾರೆ. ಬಾಳಿಗಾ ಹರೀಶ್ ಪೂಜಾರಿ ಹತ್ಯೆ ಮಾಡಿದ್ದವರು ಇವರೇ. ಪ್ರತಿ ಹತ್ಯೆ ವಿಚಾರದಲ್ಲಿ ಬಿಜೆಪಿಯಿಂದ ಸುಳ್ಳು ಅಪಪ್ರಚಾರ. ನೈತಿಕ ಪೊಲೀಸ್ ಗಿರಿ ನಡೆಸಿ ಜನರಿಗೆ ತೊಂದರೆ ಕೊಟ್ಟಿದ್ದಾರೆ. ಇದೀಗ ಅವರೇ ಸುರಕ್ಷಾ ಯಾತ್ರೆ ಎಂಬ ರಾಜಕೀಯ ಮಾಡುತ್ತಿದ್ದಾರೆ ಎಂದು ಮಂಗಳೂರಿನಲ್ಲಿ ರಮಾನಾಥ್ ರೈ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಮೋದಿ ನಾಲ್ಕೈದು ಬಾರಿ ರಾಜ್ಯಕ್ಕೆ ಬಂದ್ರೂ ಯಾವ ಗಾಳಿಯೂ ಬೀಸಲ್ಲ-ಸಿಎಂ ಸಿದ್ದರಾಮಯ್ಯ

ಮೈಸೂರು: ರಾಜ್ಯಸಭೆ ಮೂರನೇ ಸ್ಥಾನಕ್ಕೆ ಯಾವುದೇ ಮೈತ್ರಿ ಇಲ್ಲ ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ...

news

ತೃತೀಯ ರಂಗದ ಸಾರಥ್ಯ ವಹಿಸಲು ಸಿದ್ಧ-ಸಿಎಂ ಚಂದ್ರಶೇಖರ್

ಹೈದರಾಬಾದ್: ತೃತೀಯ ರಂಗದ ಸಾರಥ್ಯ ವಹಿಸಲು ಸಿದ್ಧನಿದ್ದೇನೆ ಎಂದು ಹೈದರಾಬಾದ್ ನಲ್ಲಿ ಸಿಎಂ ಚಂದ್ರಶೇಖರ್ ...

news

ಚಾಮರಾಜಪೇಟೆಯಲ್ಲಿ ಹೊಸದೊಂದು ದಾಳ ಉರುಳಿಸಲು ಸಜ್ಜಾದ ದೇವೇಗೌಡರು

ಬೆಂಗಳೂರು: ಚಾಮರಾಜ ಪೇಟೆಯಲ್ಲಿ ಹೊಸದೊಂದು ದಾಳ ಉರುಳಿಸಲು ದೇವೇಗೌಡರು ಸಜ್ಜಾಗಿದ್ದಾರೆ. ಜಮೀರ್ ಅಹ್ಮದ್ ...

news

ಸಿಎಂ ಸಿದ್ದರಾಮಯ್ಯಗೆ ದೆಹಲಿಯಿಂದ ತುರ್ತು ಬುಲಾವ್

ಬೆಂಗಳೂರು: ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್ ಹೈಕಮಾಂಡ್ ತುರ್ತಾಗಿ ದೆಹಲಿಗೆ ಬರುವಂತೆ ಬುಲಾವ್ ನೀಡಿದ್ದು, ...

Widgets Magazine