ಬಿಜೆಪಿ ನಾಯಕರಿಂದ ಕೇಂದ್ರ ಸರ್ಕಾರದ ಅಧಿಕಾರ ದುರ್ಬಳಕೆ- ದಿನೇಶ್ ಗುಂಡೂರಾವ್

ಬೆಂಗಳೂರು, ಭಾನುವಾರ, 23 ಸೆಪ್ಟಂಬರ್ 2018 (06:53 IST)

ಬೆಂಗಳೂರು : ರಾಜ್ಯ ಬಿಜೆಪಿ ನಾಯಕರು ಅಮಿತ್ ಶಾ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ  ಹೆಸರನ್ನು ಬಳಸಿ, ಕೇಂದ್ರ ಸರ್ಕಾರದ ಅಧಿಕಾರವನ್ನ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಕೆಪಿಪಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ.


ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬೆಂಗಳೂರಿನಲ್ಲಿ ಹಣ ಸಂಗ್ರಹಿಸಿ, ಶಾಸಕರನ್ನು ಖರೀದಿಸಲು ಮುಂದಾಗಿದ್ದಾರೆ, ಕೇಂದ್ರ ಸರ್ಕಾರದ ಅಧಿಕಾರವನ್ನು ರಾಜ್ಯ ಬಿಜೆಪಿ ನಾಯಕರು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ’ ಎಂದು ಆರೋಪಿಸಿದ್ದಾರೆ.
‘ಬಿಜೆಪಿಯವರು ರಿಯಲ್ ಎಸ್ಟೇಟ್ ಉದ್ಯಮಿಗಳು ಮತ್ತು ಲೇವಾದೇವಿಗಳಿಂದ ಹಣ ಸಂಗ್ರಹಿಸುತ್ತಿದ್ದಾರೆ. ಇದು ಬಹಿರಂಗವಾಗಿಯೇ ನಡೆಯುತ್ತಿದ್ದರೂ ಐಟಿ ಅಧಿಕಾರಿಗಳು ಯಾವುದೇ ಕ್ರಮಕೈಗೊಳ್ಳುತ್ತಿಲ್ಲ' ಎಂದು ಅವರು ಕಿಡಿಕಾರಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸಮ್ಮಿಶ್ರ ಸರ್ಕಾರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಯ ಮೇಲೆ ನಿಂತಿದೆ-ಕೆ.ವೈ.ನಂಜೇಗೌಡ

ಕೋಲಾರ : ರಾಜ್ಯ ಸಮ್ಮಿಶ್ರ ಸರ್ಕಾರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಯ ಮೇಲೆ ನಿಂತಿದೆ ಎಂದು ...

news

6 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಕಿರಾತಕರು

ಲಖನೌ : 6 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಶಾಲೆಯೊಂದರ ಶೌಚಾಲಯದಲ್ಲಿ ಎಸೆದು ಹೋದ ಘಟನೆ ಉತ್ತರ ...

news

ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾದ ಅಪ್ರಾಪ್ತ ಬಾಲಕಿ ಮೇಲೆ ಆಸ್ಪತ್ರೆಯ ಸಿಬ್ಬಂದಿಯಿಂದ ಅತ್ಯಾಚಾರ

ನವದೆಹಲಿ : ಚಿಕಿತ್ಸೆಗೆಂದು ಸರ್ಕಾರಿ ಆಸ್ಪತ್ರೆಗೆ ದಾಖಲಾದ ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಆಸ್ಪತ್ರೆಯ ...

news

ಮಹಿಳೆಗೆ ಆಪರೇಷನ್ ಮಾಡುವ ಬದಲು ವೈದ್ಯರು ಮಾಡಿದ್ದೇನು ಗೊತ್ತಾ?

ನವದೆಹಲಿ : ಹೃದಯ ಶಸ್ತ್ರ ಚಿಕಿತ್ಸೆ ವೇಳೆ ಮಹಿಳೆಯೊಬ್ಬಳ ಮೇಲೆ ವೈದ್ಯರು ಅತ್ಯಾಚಾರ ಎಸಗಿರುವ ಘಟನೆ ...

Widgets Magazine