ಮಾಜಿ ಸಚಿವ, ಹಿರಿಯ ನಟ ಅಂಬರೀಶ್‌ಗೆ ಬಿಜೆಪಿ ಗಾಳ

ಬೆಂಗಳೂರು, ಮಂಗಳವಾರ, 7 ಮಾರ್ಚ್ 2017 (16:10 IST)

Widgets Magazine

ಹಿರಿಯ ನಟ, ಮಾಜಿ ಸಚಿವ ಅಂಬರೀಶ್ ಅವರೊಂದಿಗೆ ಬಿಜೆಪಿ ಸೇರ್ಪಡೆ ಕುರಿತಂತೆ ಬಿಜೆಪಿ ಮುಖಂಡ ಆರ್.ಅಶೋಕ್ ಸಮಾಲೋಚನೆ ನಡೆಸಿದ್ದಾರೆ.
 
ಜೆಪಿ ನಗರದಲ್ಲಿರುವ ಅಂಬರೀಶ್ ನಿವಾಸಕ್ಕೆ ಭೇಟಿ ನೀಡಿದ ಅಶೋಕ್, ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುವಂತೆ ಮನವಿ ಮಾಡಿದ್ದಾರೆ.
 
ಈ ಹಿಂದೆ ದುಬೈನಲ್ಲಿ ಅಂಬರೀಷ್ ಅವರೊಂದಿಗೆ ಮೊದಲ ಬಾರಿಗೆ ಮಾತುಕತೆ ನಡೆಸಿದ್ದ ಅಶೋಕ್, ಇದೀಗ ಎರಡನೇ ಸುತ್ತಿನ ಮಾತುಕತೆ ನಡೆಸಿ ಅಂಬರೀಶ್ ಮನವೊಲಿಸುವಲ್ಲಿ ನಿರತರಾಗಿದ್ದಾರೆ ಎನ್ನಲಾಗಿದೆ.
 
ನಿನ್ನೆ ಬಿಜೆಪಿ ರಾಜ್ಯಾಧ್ಯಕ್ಷ  ಬಿ.ಎಸ್.ಅವರೊಂದಿಗೆ, ಹಿರಿಯ ಕಾಂಗ್ರೆಸ್ಸಿಗ, ಮಾಜಿ ಸಿಎಂ ಎಸ್.ಎಂ.ಕೃಷ್ಣ ನಿವಾಸಕ್ಕೆ ಭೇಟಿ ನೀಡಿದ್ದ ಆರ್.ಅಶೋಕ್, ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುವಂತೆ ಅಧಿಕೃತ ಆಹ್ವಾನ ನೀಡಿದ್ದರು.  
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಅಮೇರಿಕಾದಲ್ಲಿ ಭಾರತೀಯರ ಮೇಲಿನ ದ್ವೇಷಕ್ಕೆ ತುಪ್ಪ ಸುರಿಯುವ ಯತ್ನ( ವಿಡಿಯೋ)

ಅಮೇರಿಕದಲ್ಲಿ ಭಾರತೀಯ ಮೂಲದವರ ಮೇಲಿನ ದಾಳಿಗಳು ಆತಂಕವನ್ನು ಸೃಷ್ಟಿಸಿದ್ದು, ಅಮೇರಿಕದ ವಲಸೆ ವಿರೋಧಿ ...

news

ಸಿಕ್ಸ್ ಪ್ಯಾಕ್ ಮಾಡಲು ಸ್ಟಿರಾಯ್ಡ್ ಪಡೆದು ಸಾವನ್ನಪ್ಪಿದ ಯುವಕ

ಇತ್ತೀಚಿನ ದಿನಗಳಲ್ಲಿ ಬಾಡಿ ಬಿಲ್ಡ್ ಮಾಡುವ ಕ್ರೇಜ್ ಹೆಚ್ಚಾಗುತ್ತಿದೆ. ಸಿಕ್ಸ್ ಪ್ಯಾಕ್ ಹುಚ್ಚಿಗೆ ಬಿದ್ದ ...

news

ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವುದು ಖಚಿತ: ಜೆಡಿಎಸ್ ಬಂಡಾಯ ಶಾಸಕರು

ಬೆಂಗಳೂರು: ಜೆಡಿಎಸ್ ಮುಖ್ಯಸ್ಥರು ನಮಗೆ ಪಕ್ಷದ ಬಾಗಿಲು ಮುಚ್ಚಿದ್ದೇವೆ ಎಂದು ಹೇಳಿದ್ದರಿಂದ ಕಾಂಗ್ರೆಸ್ ...

news

ಈಶ್ವರಪ್ಪ ಅಬ್ಬರಕ್ಕೆ ಮಣಿದ ಬಿಎಸ್‌ವೈ: ಕೆಲ ಜಿಲ್ಲಾಧ್ಯಕ್ಷರ ಬದಲಾವಣೆಗೆ ಸಮ್ಮತಿ

ಬೆಂಗಳೂರು: ಕೊನೆಗೂ ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಹಾಕಿದ ಗಾಳಕ್ಕೆ ಯಡಿಯೂರಪ್ಪ ...

Widgets Magazine