ಹುಬ್ಬಳ್ಳಿ : ಸಿಎಎ ಜಾರಿಗೆ ತರುವುದರ ಮೂಲಕ ಅಂಬೇಡ್ಕರ್ ಹಾಗೂ ದಲಿತ ಸಮುದಾಯಕ್ಕೆ ಬಿಜೆಪಿ ಪಕ್ಷ ಅನ್ಯಾಯ ಮಾಡುತ್ತಿದೆ ಎಂದು ಬಿಜೆಪಿ ಮುಖಂಡರೊಬ್ಬರು ಎಡವಟ್ಟು ಹೇಳಿಕೆ ನೀಡಿದ್ದಾರೆ.ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಎಸ್ ಸಿ, ಎಸ್ ಟಿ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಲಕ್ಷ್ಮಣ ಬೀಳಗಿ, ಸಂವಿಧಾನದ ಬಗ್ಗೆ ಅತ್ಯಂತ ಭಾವನಾತ್ಮಕ ಅಭಿಪ್ರಾಯವನ್ನು ಹೊಂದಿರುವ ದಲಿತ ಸಮುದಾಯ ಹಾಗೂ ಅಂಬೇಡ್ಕರ್ ಅವರ ಬಗ್ಗೆ ತಪ್ಪು ಸಂದೇಶವನ್ನು ರವಾನೆ ಮಾಡಲಾಗುತ್ತಿದೆ ಎಂದು