ದಲಿತರ ಬಗ್ಗೆ ಗೌರವವಿಲ್ಲ, ದಲಿತರ ಬಗ್ಗೆ ಕಾಳಜಿಯಿಲ್ಲ: ಸಿಎಂ ಸಿದ್ದರಾಮಯ್ಯ

ಮೈಸೂರು, ಶನಿವಾರ, 20 ಮೇ 2017 (16:12 IST)

Widgets Magazine

ಬಿಜೆಪಿಯವರಿಗೆ ದಲಿತರ ಬಗ್ಗೆ ಗೌರವವಿಲ್ಲ, ದಲಿತರ ಬಗ್ಗೆ ಕಾಳಜಿಯಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
 
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಸಂಸದೆ ಶೋಭಾ ಕರಂದ್ಲಾಜೆ, ದಲಿತರ ಮನೆಗೆ ತೆರಳಿ ಹೋಟೆಲ್ ಉಪಹಾರ ಸೇವಿಸಿರುವುದು ನೋಡಿದಲ್ಲಿ ಅವರಿಗೆ ದಲಿತರ ಬಗ್ಗೆ ಎಂತಹ ಗೌರವಿದೆ ಎಂತಹ ಕಾಳಜಿಯಿದೆ ಎನ್ನುವುದು ಗೊತ್ತಾಗುತ್ತದೆ ಎಂದು ಲೇವಡಿ ಮಾಡಿದರು.
 
ದಲಿತರ ಓಟು ಬರುತ್ತದೆ ಎನ್ನುವ ಆಸೆಯಿಂದ ದಲಿತರ ಮನೆಗೆ ಬಿಜೆಪಿ ನಾಯಕರು ತೆರಳುತ್ತಿದ್ದಾರೆ. ಅವರಿಗೆ ದಲಿತರ ಬಗ್ಗೆ ಅಸಹನೆಯಿದೆ ಎಂದು ಕಿಡಿಕಾರಿದರು.
 
ರೈತರ ಸಾಲ ಮನ್ನಾ ಮಾಡುವಂತೆ ಒತ್ತಾಯಿಸುತ್ತಿರುವ ಯಡಿಯೂರಪ್ಪ, ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ರೈತರ ಸಾಲ ಮನ್ನಾ ಮಾಡಲು ನಿರಾಕರಿಸಿದ್ದರು. ನನ್ನ ಬಳಿ ನೋಟು ತಯಾರಿಸುವ ಮಿಷನ್ ಇಲ್ಲ ಎಂದಿದ್ದರು. ಇದೀಗ ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ವಿಧಾನಪರಿಷತ್ 8 ಸದಸ್ಯರ ವಿರುದ್ಧ ಸಭಾಪತಿಗೆ ದೂರು

ಬೆಂಗಳೂರು: ಬೆಂಗಳೂರಿನ ನಿವಾಸಿಗಳು ಎಂದು ಹೇಳಿ ಪರಿಷತ್ ಚುನಾವಣೆಯಲ್ಲಿ ಮತಚಲಾಯಿಸಿದ 8 ವಿಧಾನಪರಿಷತ್ ...

news

ಐಎಎಸ್ ಅಧಿಕಾರಿ ಅನುರಾಗ್‌ ತಿವಾರಿ ಸಾವು: ಹರ್ಷಗುಪ್ತಾ ಸ್ಪಷ್ಟನೆ

ಬೆಂಗಳೂರು: ಹಿರಿಯ ಐಎಎಸ್ ಅದಿಕಾರಿ ಆಹಾರ ಇಲಾಖೆಯ ಆಯುಕ್ತರಾಗಿದ್ದ ಅನುರಾಗ್ ತಿವಾರಿ ಸಾವಿನ ಪ್ರಕರಣ ...

news

ದಲಿತರ ಮನೆಯಲ್ಲಿ ಉಪಹಾರ ಸೇವನೆ: ಬಿಎಸ್‌ವೈ ವಿರುದ್ಧ ದೂರು

ಮಂಡ್ಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ದಲಿತರ ಮನೆಯಲ್ಲಿ ಉಪಹಾರ ಸೇವಿಸಿದ ಘಟನೆಗೆ ...

news

ಎಂಇಎಸ್ ಮುಖಂಡರಿಗೆ ಡಿಸಿ ಜಯರಾಂ ವಾರ್ನಿಂಗ್

ಬೆಳಗಾವಿ: ಬೆಳಗಾವಿಯಲ್ಲಿ ಮರಾಠಿ ಭಾಷಿಕರು ಮಾತ್ರ ಇರುವುದಿಲ್ಲ. ಯಾವ ಭಾಷೆಯಲ್ಲಿ ನಾನು ಮಾತನಾಡಬೇಕು ...

Widgets Magazine