Widgets Magazine
Widgets Magazine

ಅಮಿತ್ ಷಾ ಸ್ವಾಗತಕ್ಕೆ ಓಡೋಡಿ ಬಂದ ಬಿಜೆಪಿ ನಾಯಕರು

ಬೆಂಗಳೂರು, ಶನಿವಾರ, 12 ಆಗಸ್ಟ್ 2017 (11:08 IST)

Widgets Magazine

ಬೆಂಗಳೂರು: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಬೆಂಗಳೂರಿಗೆ ಬಂದಿರುವ ಹಿನ್ನಲೆಯಲ್ಲಿ ಅವರ ಸ್ವಾಗತಕ್ಕೆ ಬಿಜೆಪಿ ನಾಯಕರ ದಂಡೇ ವಿಮಾನ ನಿಲ್ದಾಣಕ್ಕೆ ದೌಡಾಯಿಸಿತು.


 
ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ, ಈಶ್ವರಪ್ಪ, ಸದಾನಂದ ಗೌಡ, ಎಸ್ ಎಂ ಕೃಷ್ಣ ಸೇರಿದಂತೆ ಘಟಾನುಘಟಿ ನಾಯಕರೆಲ್ಲಾ ಭಿನ್ನಾಭಿಪ್ರಾಯಗಳನ್ನು ಮರೆತು ಅಧ್ಯಕ್ಷರನ್ನು ಸ್ವಾಗತಿಸಿದರು.
 
ಈ ವೇಳೆ ಅಮಿತ್ ಷಾಗೆ ಮೈಸೂರು ಪೇಟ, ಶಲ್ಯ, ಹಾರ ಹಾಕಿ ಸ್ವಾಗತಿಸಲಾಯಿತು ಎಂದು ಶಾಸಕ ಸಿಟಿ ರವಿ ಹೇಳಿದ್ದಾರೆ. ಬಿಜೆಪಿ ನಾಯಕರೊಂದಿಗೆ ಚುನಾವಣೆಗೆ ಸಿದ್ಧತೆಯಾಗಿ ಸಭೆ ನಡೆಸಲಿರುವ  ಅಮಿತ್ ಷಾ ಎದುರಿಗೆ ನಾಯಕರು ಒಗ್ಗಟ್ಟು ಪ್ರದರ್ಶಿಸಿದರು. ಈ ಸಭೆಯಲ್ಲಿ ಯಾವುದೇ ಅಸಮಾಧಾನಗಳನ್ನು ಹೇಳುವಂತಿಲ್ಲ ಎಂದು ಈಗಾಗಲೇ ಹುಕುಂ ಹೊರಡಿಸಲಾಗಿದೆ.
 
ಈ ನಡುವೆ ಅಮಿತ್ ಷಾ ಬೆಂಗಾವಲು ಪಡೆ ಮತ್ತು ಭದ್ರತಾ ಅಧಿಕಾರಿಗಳ ನಡುವೆ ವಾಗ್ವಾದವಾದ ಘಟನೆಯೂ ನಡೆಯಿತು. ಬೆಂಗಾವಲು ಪಡೆಗೆ ಪ್ರವೇಶ ನಿರಾಕರಿಸಿದ್ದಕ್ಕೆ ಭದ್ರತಾ ಪಡೆಗಳೊಂದಿಗೆ ಮಾತಿನ ಚಕಮಕಿ ನಡೆಯಿತು.
 
ಇದನ್ನೂ ಓದಿ…  ‘ನಾನು ಏಕದಿನ ಆಡಲ್ಲ ಅಂದವರು ಯಾರು?’ ಸಿಟ್ಟಿಗೆದ್ದ ಕೊಹ್ಲಿ
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ನಿತೀಶ್ ಹಾದಿ ಹಿಡಿತಾರಾ ಶರದ್ ಪವಾರ್?

ನವದೆಹಲಿ: ಬಿಜೆಪಿ ಸೋಲಿಸಲೆಂದು ಮಹಾಘಟಬಂದನ್ ಮಾಡಿಕೊಂಡಿದ್ದ ಕಾಂಗ್ರೆಸ್ ಗೇ ಕೈ ಕೊಟ್ಟು ಎನ್ ಡಿಎ ಪಾಳಯ ...

news

ರಾಜಕೀಯದ ಬಗ್ಗೆ ಉಪೇಂದ್ರ ಮಾತು.. ಇಲ್ಲಿದೆ ಕೇಳಿ.

ಸೂಪರ್ ಸ್ಟಾರ್ ಉಪೇಂದ್ರ ರಾಜಕೀಯ ಪ್ರವೇಶಕ್ಕೆ ವೇದಿಕೆ ಸಜ್ಜಾಗಿದೆ. 11 ಗಂಟೆಗೆ ಪತ್ರಿಕಾಗೋಷ್ಠಿ ನಡೆಸಿ ...

news

ಭಾರತ-ಚೀನಾ ಗಡಿಯಲ್ಲಿ ಹೆಚ್ಚಾಯ್ತು ಸೈನಿಕರ ಹೆಜ್ಜೆ ಸದ್ದು!

ಡೋಕ್ಲಾಂ: ಚೀನಾದೊಂದಿಗೆ ಡೋಕ್ಲಾಂ ಗಡಿಯಲ್ಲಿ ಉದ್ವಿಗ್ನ ವಾತಾವರಣ ಹೆಚ್ಚಿದ ಹಿನ್ನಲೆಯಲ್ಲಿ ಭಾರತೀಯ ಸೇನೆ ...

news

ಹತ್ಯೆ ಪ್ರಕರಣ: ಗುಜರಾತ್ ಬಿಜೆಪಿ ಶಾಸಕನಿಗೆ ಜೀವಾವಧಿ ಶಿಕ್ಷೆ

ಅಹ್ಮದಾಬಾದ್: ಕಳೆದ 2004ರಲ್ಲಿ ಹತ್ಯೆಯಾದ ವ್ಯಕ್ತಿಯೊಬ್ಬನ ಪ್ರಕರಣಕ್ಕೆ ಸಂಬಂಧಿಸಿದಂತೆ ಸೌರಾಷ್ಟ್ರದ ...

Widgets Magazine Widgets Magazine Widgets Magazine