ಇದರಲ್ಲಿ ಇನ್ನಷ್ಟು ಓದಿ :
ಮಹದಾಯಿ ಪ್ರತಿಭಟನೆಗೆ ಬೆದರಿದ ಬಿಜೆಪಿ

ಮಹದಾಯಿ ವಿವಾದ ಬಗೆ ಹರಿಸುವುದಾಗಿ, ಗೋವಾ ಸಿಎಂ ಮನೋಹರ್ ಪರಿಕ್ಕರ್ ಜತೆ ಮಾತುಕತೆ ನಡೆಸಿದ್ದ ಬಿಜೆಪಿ ನಾಯಕರು ರೈತರಿಗೆ ಭರವಸೆ ಕೊಟ್ಟಿದ್ದರು. ಆದರೆ ಭರವಸೆ ಉಳಿಸಿಕೊಳ್ಳಲಾಗದ ಬಿಜೆಪಿ ನಾಯಕರ ವಿರುದ್ಧ ರೈತರು ಪ್ರತಿಭಟನೆಗೆ ಮುಂದಾಗಿದ್ದಾರೆ.
ಬಿಜೆಪಿ ಕಚೇರಿ ಎದುರು ಧರಣಿ ಕೂತಿರುವ ರೈತರು ರಾಜ್ಯ ನಾಯಕರು ಬಂದು ಸ್ಪಷ್ಟ ಪರಿಹಾರ ಕೊಡುವವರೆಗೂ ನಾವು ಪ್ರತಿಭಟನೆ ನಿಲ್ಲಿಸಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಇದೀಗ ರೈತರ ಪ್ರತಿಭಟನೆಗೆ ಬೆದರಿರುವ ಬಿಜೆಪಿ ನಾಯಕರು ಇಂದಿನ ಕೋರ್ ಕಮಿಟಿ ಸಭೆಯನ್ನು ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಮನೆಯಲ್ಲೇ ನಡೆಸುತ್ತಿದ್ದಾರೆ. ಆದರೆ ರೈತರು ಮಾತ್ರ ಸಭೆ ಎಲ್ಲೇ ನಡೆಸಲಿ, ನಾವು ಮಾತ್ರ ಯಡಿಯೂರಪ್ಪ ಸಮಸ್ಯೆ ಪರಿಹರಿಸುತ್ತೇವೆ ಎಂದು ಸ್ಪಷ್ಟವಾಗಿ ಹೇಳುವವರೆಗೂ ಪ್ರತಿಭಟನೆ ಕೈ ಬಿಡಲ್ಲ ಎಂದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ
|
|
ಸಂಬಂಧಿಸಿದ ಸುದ್ದಿ
- ಮಹದಾಯಿ ವಿವಾದ; ಇಂದು ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಏನು ನಡೆಯಲಿದೆ ಗೊತ್ತಾ…?
- ಚೌಲ್ಟ್ರಿ ವಿಚಾರದಲ್ಲಿ ಮಹದಾಯಿ ಹೋರಾಟಗಾರರು ಹಾಗು ಬಿಜೆಪಿ ವಿರುದ್ಧ ಜಟಾಪಟಿ
- ಬಿಜೆಪಿ ವಿರುದ್ಧ ಮಹದಾಯಿ ಹೋರಾಟಗಾರರ ಆಕ್ರೋಶ; ಹೋರಾಟಗಾರರು ಹೇಳಿದ್ದೇನು ಗೊತ್ತಾ...?
- ಜೈರಾಮ್ ಠಾಕೂರ್ ಹಿಮಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ಆಯ್ಕೆ
- ಬಿಜೆಪಿಯ ಪತ್ರ ರಾಜಕೀಯದಿಂದ ಏಕತೆಗೆ ಧಕ್ಕೆ– ದಿನೇಶ ಗುಂಡೂರಾವ್