ಬೆಂಗಳೂರು : ಇಂದು ಸುಪ್ರೀಂ ಕೋರ್ಟ್ ನಲ್ಲಿ ಅನರ್ಹರ ತೀರ್ಪು ಪ್ರಕಟವಾಗಲಿದ್ದು, ಈ ಹಿನ್ನಲೆಯಲ್ಲಿ ಟೆನ್ಷನ್ ನಲ್ಲಿರುವ ಅನರ್ಹ ಶಾಸಕ ಎಂಟಿಬಿ ನಾಗರಾಜ್ ಬಿಜೆಪಿ ನಾಯಕರು ನಮ್ಮ ಪರ ನಿಲ್ಲಲೇಬೇಕು ಎಂದು ಹೇಳಿದ್ದಾರೆ.