ಸರ್ಕಾರಿ ಅಧಿಕಾರಿಗಳ ಮೇಲೆ ಬಿಜೆಪಿ ಶಾಸಕ ಅರಗಜ್ಞಾನೇಂದ್ರ ದರ್ಪ

ಬೆಂಗಳೂರು, ಶನಿವಾರ, 12 ಜನವರಿ 2019 (12:14 IST)

ಬೆಂಗಳೂರು : ಈ ಹಿಂದೆ ಗೆ ಧಮ್ಕಿ ಹಾಕಿದ್ದ ಬಿಜೆಪಿ ಶಾಸಕ ಮತ್ತೊಮ್ಮೆ ಸರ್ಕಾರಿ ಅಧಿಕಾರಿಗಳ ಮೇಲೆ ದರ್ಪ ತೋರಿಸಿದ್ದಾರೆ.

ತಾಲೂಕು ಕಚೇರಿಯಲ್ಲಿ ತಮ್ಮ ಕೆಲಸವಾಗುತ್ತಿಲ್ಲ ಎಂದು ಬೆಂಬಲಿಗರಿಂದ ಶಾಸಕರಿಗೆ ದೂರು ನೀಡಿದ ಹಿನ್ನಲೆಯಲ್ಲಿ ಆಕ್ರೋಶಗೊಂಡ ಶಾಸಕ ಅರಗಜ್ಞಾನೇಂದ್ರ ಕಚೇರಿಗೆ ತೆರಳಿ ಪಿಡಿಒ, ತಹಶೀಲ್ದಾರ್ ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ.


 

ನಂತರ ಈ ಬಗ್ಗೆ ಮಾಧ್ಯಮದೊಂದಿಗೆ ಪ್ರತಿಕ್ರಿಯಿಸಿದ ಶಾಸಕ ಅರಗಜ್ಞಾನೇಂದ್ರ ಅವರು,’ತಾಳ್ಮೆ ಕಳೆದುಕೊಂಡು ಈ ರೀತಿ ಮಾತನಾಡಿದೆ. ನನ್ನ ಮಾತಿನಿಂದ ನೋವಾಗಿದ್ರೆ ನಾನು ಆಡಿದ ಮಾತನ್ನು ವಾಪಾಸ್ ತೆಗೆದುಕೊಳ್ಳುತ್ತೇನೆ’ ಎಂದು ಹೇಳಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಒಂದು ವಾರದಲ್ಲಿ ನೂತನ ಮರಳು ನೀತಿ ಪ್ರಕಟ- ಡಿಸಿಎಂ ಪರಮೇಶ್ವರ್

ಬೆಂಗಳೂರು : ನೂತನ ಮರಳು ನೀತಿಯನ್ನು ಒಂದು ವಾರದಲ್ಲಿ ಪ್ರಕಟಿಸಲಾಗುವುದು ಎಂದು ಡಿಸಿಎಂ ಪರಮೇಶ್ವರ್ ...

news

ಲಂಚಕ್ಕೆ ಬೇಡಿಕೆಯಿಟ್ಟ ಆರೋಪದ ಮೇಲೆ ಸಿಸಿಬಿ ಇನ್ಸ್ ಪೆಕ್ಟರ್ ಹಾಗೂ ಮುಖ್ಯ ಪೇದೆ ಅಮಾನತು

ಬೆಂಗಳೂರು : ಲಂಚಕ್ಕೆ ಬೇಡಿಕೆಯಿಟ್ಟ ಆರೋಪದ ಮೇಲೆ ಸಿಸಿಬಿಯ ಒಸಿಡಬ್ಲ್ಯು ವಿಂಗ್ ನ ಇನ್ಸ್ ಪೆಕ್ಟರ್ ಹಾಗೂ ...

news

ಧರ್ಮಸ್ಥಳದ ಬಾಹುಬಲಿ ಮಸ್ತಕಾಭಿಷೇಕ ಸಿದ್ಧತೆ ಆರಂಭ (ಫೋಟೋ ಗ್ಯಾಲರಿ)

ಧರ್ಮಸ್ಥಳ: ಫೆಬ್ರವರಿ ಎರಡನೇ ವಾರದಲ್ಲಿ ಧರ್ಮಸ್ಥಳ ಬಾಹುಬಲಿ ಮೂರ್ತಿಗೆ ಮಸ್ತಕಾಭಿಷೇಕ ನೆರವೇರಲಿದ್ದು, ...

news

ಕೆಎಸ್ ಆರ್ ಟಿಸಿ ಬಸ್ ನಲ್ಲಿ 15 ಲಕ್ಷ ರೂ. ಮೌಲ್ಯದ ಬೆಳ್ಳಿ ಸಾಮಾಗ್ರಿಗಳ ಅಕ್ರಮ ಸಾಗಾಟ

ಬೆಂಗಳೂರು : ಕೆಎಸ್ ಆರ್ ಟಿಸಿ ಬಸ್ ನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 15 ಲಕ್ಷ ರೂ. ಮೌಲ್ಯದ ಬೆಳ್ಳಿ ...