ಬಿಜೆಪಿ ಸೋಲಿಗೆ ಕಾರ್ಯಕರ್ತರೇ ಹೊಣೆ: ಯಡಿಯೂರಪ್ಪ.

ಬೆಂಗಳೂರು, ಶುಕ್ರವಾರ, 14 ಏಪ್ರಿಲ್ 2017 (17:53 IST)

Widgets Magazine

ನಂಜನಗೂಡು ಮತ್ತು ಗುಂಡ್ಲುಪೇಟೆ ಉಪಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಕಾರ್ಯಕರ್ತರೇ ಹೊಣೆಯಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಹೇಳಿದ್ದಾರೆ. 
 
ಬಿಜೆಪಿ ಪಕ್ಷ ಕಚೇರಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 126ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು. ಬಿಜೆಪಿ ಪಕ್ಷದಲ್ಲಿ ದಲಿತರ ಓಣಿಯಲ್ಲಿ ನಿಂತು ಕಾರ್ಯನಿರ್ವಹಿಸುವ ಪಡೆಯಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
 
ಅಂಬೇಡ್ಕರ್ ಚಿಂತನೆಗಳ ಮೇಲೆ ಕಾರ್ಯನಿರ್ವಹಿಸಬೇಕಾಗಿದೆ. ಉಪಚುನಾವಣೆ ನಡೆದ ನಂಜನಗೂಡು ಮತ್ತು ಗುಂಡ್ಲುಪೇಟೆ ಕ್ಷೇತ್ರಗಳು ಬಿಜೆಪಿಯ ಮೂಲ ಕ್ಷೇತ್ರಗಳಲ್ಲ. ಸೋಲಿನಿಂದ ಎದೆಗುಂದಬೇಕಾಗಿಲ್ಲ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಲು ಒಗ್ಗಟ್ಟಿನಿಂದ ಶ್ರಮಿಸಬೇಕಾಗಿದೆ ಎಂದರು.
 
ನೇತೃತ್ವದ ಸರಕಾರ ಉಪಚುನಾವಣೆ ನಡೆದ ಎರಡೂ ಕ್ಷೇತ್ರಗಳಲ್ಲಿ ಹಣ, ಅಧಿಕಾರಬಲದಿಂದ ಚುನಾವಣೆಯಲ್ಲಿ ಜಯಗಳಿಸಿದೆ ಎಂದು ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಉಪಚುನಾವಣೆ ಫಲಿತಾಂಶ ಪರಿಣಾಮ ಬೀರುವುದಿಲ್ಲ: ಎಚ್.ಡಿ.ದೇವೇಗೌಡ

ಹಾಸನ: ಉಪಚುನಾವಣೆ ಫಲಿತಾಂಶ ಮುಂದಿನ ವಿಧಾನಸಭೆ ಚುನಾವಣೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ...

news

ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವುದೇ ನಮ್ಮೆಲ್ಲರ ಗುರಿ: ಪರಮೇಶ್ವರ್

ಬೆಂಗಳೂರು: ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವುದೇ ನಮ್ಮೆಲ್ಲರ ...

news

ಎಚ್‌ಡಿಕೆ ರಾಜಕೀಯವಾಗಿ ಬೀದಿಗೆ ಬರದಿದ್ರೆ ಹೆಸರು ಬದಲಿಸಿಕೊಳ್ತಿನಿ: ಎಚ್.ಸಿ.ಬಾಲಕೃಷ್ಣ

ಮಂಡ್ಯ: ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ರಾಜಕೀಯವಾಗಿ ಬೀದಿಗೆ ಬರದಿದ್ರೆ ಹೆಸರು ...

news

ಕಾಂಗ್ರೆಸ್ ಪಕ್ಷ ಬಿಡುವುದಿಲ್ಲ, ಏತಕ್ಕಾಗಿ ಬಿಡಬೇಕು: ಅಂಬರೀಷ್

ಬೆಂಗಳೂರು: ಕಾಂಗ್ರೆಸ್ ಪಕ್ಷವನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ. ಏತಕ್ಕಾಗಿ ಬಿಡಬೇಕು ಎಂದು ಹಿರಿಯ ನಟ ...