ಬಿಜೆಪಿ ಎರಡನೇ ಅಭ್ಯರ್ಥಿಗಳ ಪಟ್ಟಿ ನಾಳೆ ಬಿಡುಗಡೆ?

ಬೆಂಗಳೂರು, ಶನಿವಾರ, 14 ಏಪ್ರಿಲ್ 2018 (08:34 IST)


ಬೆಂಗಳೂರು: ಆಂತರಿಕ ತಿಕ್ಕಾಟದಿಂದಾಗಿ ಕಾಂಗ್ರೆಸ್ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲು ಹೆಣಗಾಡುತ್ತಿದ್ದರೆ, ಬಿಜೆಪಿ ನಾಳೆ ಎರಡನೇ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆಯಿದೆ ಎನ್ನಲಾಗಿದೆ.
 
ಈ ಮೊದಲು ಏಪ್ರಿಲ್ 12 ಕ್ಕೆ ಬಿಜೆಪಿ ಎರಡನೇ ಪಟ್ಟಿ ಬಿಡುಗಡೆ ಮಾಡುತ್ತದೆ ಎನ್ನಲಾಗಿದೆ. ಆದರೆ ಅಂತಿಮವಾಗ ಹಿನ್ನಲೆಯಲ್ಲಿ ಎರಡನೇ ಲಿಸ್ಟ್ ಘೋಷಿಸಿರಲಿಲ್ಲ. ಇದೀಗ ಅಮಿತ್ ಶಾ ಜತೆ ಚರ್ಚಿಸಿದ ಬಳಿಕ ನಾಳೆ ಅಭ್ಯರ್ಥಿಗಳ ಎರಡನೇ ಪಟ್ಟಿ ಘೋಷಿಸಲಿದೆ ಎನ್ನಲಾಗಿದೆ.
 
ಮೊದಲ ಹಂತವಾಗಿ 72 ಅಭ್ಯರ್ಥಿಗಳ ಪಟ್ಟಿಯನ್ನು ಕಳೆದ ವಾರ ಬಿಜೆಪಿ ಘೋಷಣೆ ಮಾಡಿತ್ತು. ಇದರ ಬೆನ್ನಲ್ಲೇ ಅಸಮಾಧಾನವೂ ಎದ್ದಿತ್ತು.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮೆಟ್ರೋದಲ್ಲಿ ಪ್ರಯಾಣಿಸಿದ ಪ್ರಧಾನಿ ಮೋದಿಗೆ ಸೆಲ್ಫೀ ಕಾಟ!

ನವದೆಹಲಿ: ಸಂವಿಧಾನ ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ ಅವರ ಸ್ಮಾರಕ ಉದ್ಘಾಟನೆಗೆ ಡೆಲ್ಲಿ ಮೆಟ್ರೋದಲ್ಲಿ ...

news

ಬಿಜೆಪಿ ತೊರೆದು ಜೆಡಿಎಸ್ ಸೇರ್ಪಡೆಗೊಂಡ ನಟಿ ಅಮೂಲ್ಯ ಮಾವ ಜಿ.ಎಚ್.ರಾಮಚಂದ್ರ

ಬೆಂಗಳೂರು : ನಟಿ ಅಮೂಲ್ಯ ಅವರ ಮಾವ ಜಿ.ಎಚ್.ರಾಮಚಂದ್ರ ಅವರು ಇದೀಗ ಬಿಜೆಪಿ ತೊರೆದು ಜೆಡಿಎಸ್ ...

news

ದೇವೇಗೌಡರಿಗೆ ಈಗ ತೆಲಂಗಾಣ ಸಿಎಂ, ಪ್ರಕಾಶ್ ರೈ ಬಲ!

ಬೆಂಗಳೂರು: ಮತ್ತೆ ಅಧಿಕಾರಕ್ಕೆ ಬರಲು ಹವಣಿಸುತ್ತಿರುವ ಜೆಡಿಎಸ್ ಗೆ ಇದೀಗ ತೆಲಂಗಾಣ ಸಿಎಂ ಚಂದ್ರಶೇಖರ್ ...

news

ತಳ್ಳಾಡುವವರೆಲ್ಲಾ ಮನೆಗೆ ಹೋಗಿ..! ರಾಹುಲ್ ಯಾತ್ರೆಯಲ್ಲಿ ಪ್ರಿಯಾಂಕಾ ವಾದ್ರಾ ಸಿಟ್ಟು!

ನವದೆಹಲಿ: ಉನ್ನಾವೋ ಮತ್ತು ಕತುವಾದಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಖಂಡಿಸಿ ಕಾಂಗ್ರೆಸ್ ನಾಯಕ ...

Widgets Magazine
Widgets Magazine