Widgets Magazine
Widgets Magazine

ಬಿಜೆಪಿ ವ್ಯಾಪಾರಿ ಪಕ್ಷ- ರಾಯರೆಡ್ಡಿ ಟೀಕೆ

ಯಲಬುರ್ಗಾ, ಗುರುವಾರ, 25 ಜನವರಿ 2018 (09:53 IST)

Widgets Magazine

ಬಿಜೆಪಿ ವ್ಯಾಪಾರಿ ಪಕ್ಷವಾಗಿದ್ದು, ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುತ್ತಿದೆ ಎಂದು ಬಸವರಾಜ ರಾಯರೆಡ್ಡಿ ಟೀಕಿಸಿದ್ದಾರೆ.

ಯಲಬುರ್ಗಾ ತಾಲ್ಲೂಕಿನ ಮುಧೋಳ ಗ್ರಾಮದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಹೇಗಾದರೂ ಮಾಡಿ ಅಧಿಕಾರಕ್ಕೆ ಬರಬೇಕು ಎಂಬ ಉದ್ದೇಶದಿಂದ ಅವರಿವರನ್ನು ಬೈಯ್ದು ಚಪ್ಪಾಳೆ ಗಿಟ್ಟಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಕಲ್ಲು ತೂರಾಟ ನಡೆಸಿದ ವಾಟಾಳ್ ಬೆಂಬಲಿಗರಿಗೆ ಸಾರ್ವಜನರಿಕರಿಂದಲೇ ತರಾಟೆ!

ಬೆಂಗಳೂರು: ಕರ್ನಾಟಕ ಬಂದ್ ಹಿನ್ನಲೆಯಲ್ಲಿ ಕೆಲವು ಕಿಡಿಗೇಡಿಗಳು ದುಷ್ಕೃತ್ಯಕ್ಕೆ ತೊಡಗಿಸಿಕೊಂಡಿದ್ದು ಜನ ...

news

ವಾಟಾಳ್ ಹಿಂಬಾಲಕರಿಂದ ಕಲ್ಲು ತೂರಾಟ

ಮಹಾದಾಯಿ ನೀರಿಗಾಗಿ ಕರ್ನಾಟಕ ಬಂದ್ ಬೆಂಬಲಿಸಿ ವಾಟಾಳ್ ನಾಗರಾಜ ಬೆಂಬಲಿಗರು ಕಲ್ಲೂ ತೂರಾಟ ನಡೆಸಿರುವ ಘಟನೆ ...

news

‘ರಾಜ್ಯದ ಬಗ್ಗೆ ಕಾಳಜಿಯಿದ್ದರೆ ಬಿಜೆಪಿ ಪರಿವರ್ತನಾ ಯಾತ್ರೆ ಮುಂದೂಡಲಿ’

ಬೆಂಗಳೂರು: ಬಿಜೆಪಿ ಇಂದು ಮೈಸೂರಿನಲ್ಲಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ನೇತೃತ್ವದಲ್ಲಿ ನಡೆಸಲುದ್ದೇಶಿಸಿದ್ದ ...

news

ಕನ್ನಡಪರ ಸಂಘಟನೆಗಳಿಂದ ಮೈಸೂರಿನಲ್ಲಿ ಬಲವಂತದ ಬಂದ್

ಮೈಸೂರಿನಲ್ಲಿ ಕನ್ನಡ ಪರ ಸಂಘಟನೆಗಳಿಂದ ಅಂಗಡಿ ಮುಂಗಟ್ಟುಗಳನ್ನು ಬಲವಂತವಾಗಿ ಬಂದ್ ಮಾಡಿಸಲಾಗಿದೆ.

Widgets Magazine Widgets Magazine Widgets Magazine