ಟೋಲ್ ಮ್ಯಾನೇಜರ್ ಮೇಲೆ ಶಾಸಕ ಬಿ.ಸುರೇಶ್ ಗೌಡ ಗೂಂಡಾಗಿರಿ

Bangalore, ಮಂಗಳವಾರ, 14 ಮಾರ್ಚ್ 2017 (10:17 IST)

Widgets Magazine

ಬೆಂಗಳೂರು:  ವಿಐಪಿ ಲೇನ್ ಇಲ್ಲ ಎಂಬ ಕಾರಣಕ್ಕೆ ಬಿಜೆಪಿ ಶಾಸಕ ಟೋಲ್ ಮ್ಯಾನೇಜರ್ ಮೇಲೆ ಹಲ್ಲೆ ನಡೆಸಿದ ಘಟನೆ ತಡವಾಗಿ ವರದಿಯಾಗಿದೆ.


 
ತುಮಕೂರು ಗ್ರಾಮಾಂತರ ಶಾಸಕ ಸುರೇಶ್ ಗೌಡ ಹಲ್ಲೆ ನಡೆಸಿದ್ದಾರೆಂದು ಟೋಲ್ ಮ್ಯಾನೇಜರ್ ಆರೋಪಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ 4 ರ ಕ್ಯಾತ್ಸಂದ್ರ ಟೋಲ್ ಗೇಟ್ ನಲ್ಲಿ ಈ ಘಟನೆ ನಡೆದಿದೆ.
 
ತಮ್ಮ ವಾಹನ ಬಂದ ತಕ್ಷಣ ಬಿಡಲಿಲ್ಲ. ವಾಹನ ಬಿಡಲು ವಿಐಪಿ ಲೈನ್ ಇರಲಿಲ್ಲ ಎಂಬ ಕಾರಣಕ್ಕೆ ಶಾಸಕರು ಹಲ್ಲೆ ನಡೆಸಿದ್ದಾರೆ. ಇದು ಟೋಲ್ ಗೇಟ್ ನ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಸುರೇಶ್ ಗೌಡ ತುಮಕೂರು ಗ್ರಾಮಾಂತರ ಭಾಗದ ಶಾಸಕ. ಕಳೆದ ಶುಕ್ರವಾರ ಈ ಘಟನೆ ನಡೆದಿತ್ತು ಎನ್ನಲಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ          Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮನೋಹರ್ ಪರಿಕ್ಕರ್ ಸಿಎಂ ಆಸೆಗೆ ಕಾಂಗ್ರೆಸ್ ಕೊಕ್ಕೆ

ರಕ್ಷಣಾ ಖಾತೆ ತೊರೆದಿರುವ ಮನೋಹರ್ ಪರಿಕ್ಕರ್ ಗೋವಾ ಸಿಎಂ ಆಗಿಯೇ ಬಿಟ್ಟರೂ ಎನ್ನುವಷ್ಟರಲ್ಲಿ ಗೋವಾ ...

news

ಪೆಟ್ರೋಲ್, ಡೀಸೆಲ್ ಬೆಲೆ ಮತ್ತಷ್ಟು ಇಳಿಕೆ..?

ದೇಶದ ಜನರಿಗೆ ನಾಳೆ ಶುಭಸುದ್ದಿ ಸಿಗುವ ಸಾಧ್ಯತೆ ಇದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ...

news

ಪಿಯು ಪರೀಕ್ಷೆ ಅಕ್ರಮ ಎಸಗಿದ ಮೂವರ ವಿರುದ್ಧ ಕೇಸ್: ತನ್ವೀರ್ ಸೇಠ್

ರಾಯಚೂರಿನಲ್ಲಿ ಪಿಯು ಸಿಯ ಲೆಕ್ಕಶಾಸ್ತ್ರ ಪ್ರಶ್ನೆಪತ್ರಿಕೆ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನ್ವಿ ...

news

ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್

ಬೆಂಗಳೂರು: ಬಳ್ಳಾರಿ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ, ಬ್ರಹ್ಮಿಣಿ ಸ್ಟೀಲ್ಸ್‌ ಕಂಪೆನಿಯ ವಿರುದ್ಧದ ...

Widgets Magazine Widgets Magazine