ಪೊರಕೆ ಹಿಡಿದ ಬಿಜೆಪಿ ಶಾಸಕ

ಯಾದಗಿರಿ, ಭಾನುವಾರ, 16 ಸೆಪ್ಟಂಬರ್ 2018 (15:35 IST)

ಸ್ವಚ್ಛತೆಯೇ ಸೇವಾ ಅಭಿಯಾನದ ಅಂಗವಾಗಿ ಬಿಸಿಲುನಗರಿಯಲ್ಲಿ ಶಾಸಕರೊಬ್ಬರು ಕೈಯಲ್ಲಿ ಪೊರಕೆ ಹಿಡಿದು ಸ್ವಚ್ಛತೆಯ ಕೆಲಸ ಮಾಡಿದ್ದಾರೆ.
 
ಕೈಯಲ್ಲಿ ಪೊರಕೆ ಹಿಡಿದು ಸ್ವಚ್ಛತೆ ಮಾಡುತ್ತಿರುವ ಯಾದಗಿರಿ ವೆಂಕಟರೆಡ್ಡಿ ಮುದ್ನಾಳ ಸ್ವಚ್ಛ ಭಾರತ ಅಭಿಯಾನದ ಅಂಗವಾಗಿ ಸ್ವಚ್ಛತೆ ಕಾರ್ಯ ಮಾಡಿದರು.
 
ಯಾದಗಿರಿ ನಗರದ ವಾರ್ಡ್ 15 ರ ಕಾಜಗಾರ ಓಣಿಯಲ್ಲಿ ಸ್ವಚ್ಛಾತಾ ಅಭಿಯಾನದ ಅಂಗವಾಗಿ ನಗರದ ಸ್ವಚ್ಛತೆ ಗೆ ಮುಂದಾದ ಶಾಸಕ ವೆಂಕಟರೆಡ್ಡಿ ಮುದ್ನಾಳ ಗಮನ ಸೆಳೆದರು.
ಸ್ವಚ್ಛತೆಯೇ ಸೇವಾ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿರುವ ಬೆನ್ನಲ್ಲೇ ಬಿಜೆಪಿ ಶಾಸಕರು, ಕಾರ್ಯಕರ್ತರು ಸ್ವಚ್ಛತೆಯ ಕೆಲಸ ಮಾಡುತ್ತಿದ್ದಾರೆ.
 
ಮಾಜಿ ಶಾಸಕ ಡಾ.ವೀರಬಸವಂತರೆಡ್ಡಿ ಮುದ್ನಾಳ, ಬಿಜೆಪಿ ಜಿಲ್ಲಾ ಅಧ್ಯಕ್ಷ ಚಂದ್ರಶೇಖರ ಗೌಡ ಮಾಗನೂರ,  ಬಿಜೆಪಿ ನಗರಸಭೆ ಸದಸ್ಯರು ಹಾಗೂ ಕಾರ್ಯಕರ್ತ ರು ಸ್ವಚ್ಛತಾ ಅಭಿಯಾನದ ಅಂಗವಾಗಿ ಸ್ವಚ್ಛತೆಯ ಕಾರ್ಯದಲ್ಲಿ ತೊಡಗಿಕೊಂಡಿದ್ದರು.


 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ರಾಜ್ಯ ಸರಕಾರ ಶೀಘ್ರ ಪತನವಾಗುತ್ತೆ ಎಂದ ಹುಚ್ಚ ವೆಂಕಟ್

ರಾಜ್ಯ ಸರ್ಕಾರ ಶೀಘ್ರ ಪತನವಾಗುತ್ತದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವೆ ಎಂದು ಫೈರಿಂಗ್ ...

news

ಪೋನಿನಲ್ಲಿ ಹೆಚ್ಚುಕಾಲ ಮಾತನಾಡಿದ್ದಕ್ಕೆ ಕೋಪಗೊಂಡು ಸಹೋದರಿಯನ್ನೇ ಕೊಲೆ ಮಾಡಿದ ಸಹೋದರ

ಮುಂಬೈ : ಸಹೋದರನೊಬ್ಬ ತನ್ನ ಸಹೋದರಿ ಹೆಚ್ಚು ಹೊತ್ತು ಮೊಬೈಲ್ ನಲ್ಲಿ ಮಾತನಾಡುತ್ತಿರುವುದಕ್ಕೆ ಆಕೆಯನ್ನು ...

news

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಹತ್ಯೆಗೈದು ಬಾವಿಗೆ ಎಸೆದ ಪಾತಕಿಗಳು

ವಿಜಯಪುರ : ವಿಜಯಪುರದಲ್ಲಿ ಇತ್ತೀಚೆಗೆ ಅಪ್ರಾಪ್ತ ಬಾಲಕಿಯರ ಮೇಲಿನ ಅತ್ಯಾಚಾರ ಪ್ರಕರಣಗಳು ಹೆಚ್ಚಾಗಿ ...

news

ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ?

ಬೆಂಗಳೂರು: ಒಂದೆಡೆ ದೇಶದಲ್ಲಿ ತೈಲ ಬೆಲೆ ದಾಖಲೆಯ ಏರಿಕೆ ಕಾಣುತ್ತಿದ್ದರೆ, ರಾಜ್ಯದಲ್ಲಿ ಪೆಟ್ರೋಲ್, ...

Widgets Magazine