ಬೆಳಗಾವಿ: ಸಿಎಂ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ಬಿಜೆಪಿ ಶಾಸಕ ಸಂಜಯ್ ಪಾಟೀಲ್ ವಿರುದ್ಧ ದೂರು ದಾಖಲಾಗಿದ್ದು, ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿ ಬಿಡುಗಡೆಗೊಳಿಸಿದೆ.