ಪ್ರತಾಪ್‌ಸಿಂಹಗೆ ಐಪಿಎಸ್ ಅಧಿಕಾರಿ ರೂಪಾ ತಿರುಗೇಟು

ಬೆಂಗಳೂರು, ಶುಕ್ರವಾರ, 17 ಮಾರ್ಚ್ 2017 (15:23 IST)

Widgets Magazine

ಪ್ರತಿಪಕ್ಷವಾಗಿ ನೀವು ನಿಮ್ಮ ಕರ್ತವ್ಯ ನಿರ್ವಹಿಸಿ. ಅಧಿಕಾರಿಯಾಗಿ ನಾವು ನಮ್ಮ ಕರ್ತವ್ಯವನ್ನು ನಿರ್ವಹಿಸುತ್ತೇವೆ. ನಮಗೆ ಯಾವುದೇ ಸಮಸ್ಯೆಯಿಲ್ಲ ಎಂದು ಬಿಜೆಪಿ ಸಂಸದ ಪ್ರತಾಪ್‌ಸಿಂಹಗೆ ಐಪಿಎಸ್ ಅಧಿಕಾರಿ ರೂಪಾ ತಿರುಗೇಟು ನೀಡಿದ್ದಾರೆ.
ಬಂದಿಖಾನೆ ಡಿಐಜಿಯಾಗಿರುವ ಡಿ.ರೂಪಾ ಫೇಸ್‌ಬುಕ್ ಪೋಸ್ಟ್ ಮಾಡಿ, ರಾಜ್ಯ ಸರಕಾರದಲ್ಲಿ ಐಪಿಎಸ್ ಅಧಿಕಾರಿಗಳಿಗೆ ಸೂಕ್ತ ಸ್ಥಾನಮಾನ, ಗೌರವ ದೊರೆಯುತ್ತಿದೆ. ಅನಗತ್ಯ ಆರೋಪ ಮಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ. 
 
ರಾಜ್ಯದಲ್ಲಿ ಐಪಿಎಸ್ ಅಧಿಕಾರಿಗಳಿಗೆ ಉತ್ತಮ ಸ್ಥಾನ ದೊರೆಯುತ್ತಿಲ್ಲವಾದ್ದರಿಂದ ಕೇಂದ್ರಕ್ಕೆ ಗುಳೆ ಹೋಗುತ್ತಿದ್ದಾರೆ ಎಂದು ಬಿಜೆಪಿ ಮುಖಂಡ ಮೈಸೂರು ಸಂಸದ ಟ್ವೀಟ್ ಮಾಡಿದ್ದರು.
 
ನಾಲ್ವರು ಐಪಿಎಸ್ ಅಧಿಕಾರಿಗಳು ಕೇಂದ್ರ ಸೇವೆಗಾಗಿ ದೆಹಲಿಗೆ ತೆರಳುತ್ತಿರುವ ಹಿನ್ನೆಲೆಯಲ್ಲಿ ಪ್ರತಾಪ್ ಸಿಂಹ ಟ್ವೀಟ್ ಮಾಡಿದ್ದರು. ಇದೀಗ ಪ್ರತಾಪ್ ಸಿಂಹ್ ಸ್ಪಷ್ಟನೆ ನೀಡಿ ತಪ್ಪು ಗ್ರಹಿಕೆಗೆ ವಿರಾಮ ಹೇಳಿದ್ದಾರೆ 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಮೋದಿ ಸರ್ಕಾರದಿಂದ ಉ.ಪ್ರದೇಶ ರೈತರ ಸಾಲ ಮನ್ನಾ: ರಾಜ್ಯದಲ್ಲಿ ರೈತರ ಆಕ್ರೋಶ

ಬೆಂಗಳೂರು: ಉತ್ತರಪ್ರದೇಶದಲ್ಲಿ ರೈತರ ಸಂಪೂರ್ಣ ಸಾಲ ಮನ್ನಾ ಮಾಡಲಾಗುವುದು ಎನ್ನುವ ಕೇಂದ್ರ ಸಚಿವ ರಾಧ ...

news

ರಾಹುಲ್ ಗಾಂಧಿ ಸರಳತೆ ಮೋದಿ ಸೋಲಿಗೆ ಕಾರಣವಾಗಲಿದೆ: ರಾಜ್ ಬಬ್ಬರ್

ನವದೆಹಲಿ: ಉತ್ತರಪ್ರದೇಶ ಚುನಾವಣೆಯಲ್ಲಿ ಪ್ರಧಾನಿ ಮೋದಿ ಅಲೆಯನ್ನು ಅರಗಿಸಿಕೊಳ್ಳಲಾಗದೆ ಹೀನಾಯ ...

news

ಇವರ ಅಪ್ಪನಾಣೆ, ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದಿಲ್ಲ: ಬಿಜೆಪಿಗೆ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಇವರ ಅಪ್ಪನಾಣೆ ಇವರು ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದಿಲ್ಲ. ಬಿಜೆಪಿಯವರು ರಾಜ್ಯವನ್ನು ಲೂಟಿ ...

news

ಬಿಜೆಪಿ ಧರಣಿ: ವಿಧಾನಸಭೆ ಕಲಾಪ ಸೋಮುವಾರಕ್ಕೆ ಮುಂದೂಡಿಕೆ

ಬೆಂಗಳೂರು: ಡೈರಿ ವಿಷಯ ಚರ್ಚೆಗೆ ಅವಕಾಶ ಕೊಡುತ್ತಿಲ್ಲ ಎಂದು ಬಿಜೆಪಿ ಮುಖಂಡರು ಧರಣಿ ಮುಂದುವರಿಸಿದ ...

Widgets Magazine