ಬಿಜೆಪಿ ಗೆಲುವು ಸಾಧಿಸಿರುವುದಕ್ಕೆ ಸಂತಸ ವ್ಯಕ್ತಪಡಿಸಿದ ಬಿಜೆಪಿ ಸಂಸದ ಪ್ರತಾಪ್ ಸಿಂಹ

ಬೆಂಗಳೂರು, ಮಂಗಳವಾರ, 15 ಮೇ 2018 (14:07 IST)

ಬೆಂಗಳೂರು : ಈ ಬಾರಿ ಚುನಾವಣೆಯಲ್ಲಿಅನೇಕ ಕ್ಷೇತ್ರಗಳಲ್ಲಿ  ಬಿಜೆಪಿ ಗೆಲುವು ಸಾಧಿಸಿರುವ ಹಿನ್ನಲೆಯಲ್ಲಿ ಇದೀಗ ಬಿಜೆಪಿ ಸಂಸದ ಅವರು ಸಂತಸ ವ್ಯಕ್ತಪಡಿಸಿದ್ದಾರೆ.


ಮೈಸೂರಿನ ಕೂರ್ಗಳ್ಳಿ ಬಳಿಯ ಎನ್ ಐಎ ಕಾಲೇಜಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಅಲೆ ಎದ್ದಿದ್ದು, ಬಹುಮತದೊಂದಿಗೆ ಸ್ವಂತ ಶಕ್ತಿ ಮೇಲೆ ಅಧಿಕಾರಕ್ಕೆ ಬರುವ ನಂಬಿಕೆ ಬಂದಿದೆ. ರಾಜ್ಯದಲ್ಲಿ ನೇತೃತ್ವದ ಬಿಜೆಪಿ ಸರ್ಕಾರ ರಚನೆಯಾಗಲಿದೆ. ಹಳೆ ಮೈಸೂರು ಭಾಗದಲ್ಲಿ ಬಿಜೆಪಿಯ ಕಮಲ ಅರಳಿದೆ. ನಮಗೆ ಆಶೀರ್ವಾದ ಮಾಡಿದ ಜನತೆಗೆ ಧನ್ಯವಾದಗಳನ್ನು ತಿಳಿಸುತ್ತೇನೆ’ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಅಧಿಕಾರ ಉಳಿಸಿಕೊಳ್ಳಲು ಕಾಂಗ್ರೆಸ್ ನಿಂದ ಜೆಡಿಎಸ್ ಗೆ ಬಂಪರ್ ಆಫರ್?!

ಬೆಂಗಳೂರು: ಅಧಿಕಾರ ಉಳಿಸಿಕೊಳ್ಳಲು ಕೊನೇ ಕಸರತ್ತು ನಡೆಸುತ್ತಿರುವ ಕಾಂಗ್ರೆಸ್ ನಾಯಕರು ಜೆಡಿಎಸ್ ಗೆ ಬಂಪರ್ ...

news

ಕೇಂದ್ರ ಸರ್ಕಾರದ ವಿರುದ್ಧ ಎಂ ಬಿ ಪಾಟೀಲ್ ಗರಂ

ವಿಜಯಪುರ: ಕೇಂದ್ರ ಬಿಜೆಪಿ ಸರ್ಕಾರಕ್ಕೆ ಕರ್ನಾಟಕಕ್ಕೆ ಬಹುದೊಡ್ಡ ಮೋಸ ಮಾಡಿದೆ. ಚುನಾವಣೆ ಮತದಾನ ಮುಗಿದ ...

news

ಎರಡು ಕ್ಷೇತ್ರದಲ್ಲೂ ಗೆಲುವು ಸಾಧಿಸಿದ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು : ಈ ಬಾರಿ ಚುನಾವಣೆಯಲ್ಲಿ ಎರಡು ಕ್ಷೇತ್ರದಿಂದ ಕಣಕ್ಕಿಳಿದಿದ್ದ ಹೆಚ್.ಡಿ.ಕುಮಾರಸ್ವಾಮಿ ಅವರು ...

news

ಯಲಹಂಕ ಜನರ ಲೆಕ್ಕಾಚಾರವನ್ನೇ ಬದಲಾಗಿದ್ದು ಹೇಗೆ ಗೊತ್ತಾ?

ಈ ಸಲದ ಕರ್ನಾಟಕ ಚುನಾವಣೆ ಹಿಂದೆಂದಿಗಿಂತಲೂ ಟಫ್ ಅಗಿತ್ತು. ಗೆಲುವು ಸೋಲಿನ ಲೆಕ್ಕಾಚಾರಗಳು ಜೋರಾಗಿದ್ದವು. ...

Widgets Magazine
Widgets Magazine