Widgets Magazine
Widgets Magazine

ಬಿಜೆಪಿ- ಒವೈಸಿ ಹೊಂದಾಣಿಕೆಗೆ ಸಿದ್ದರಾಮಯ್ಯ ಪ್ರತಿಕ್ರಿಯೆ

ಬೆಂಗಳೂರು, ಮಂಗಳವಾರ, 30 ಜನವರಿ 2018 (08:09 IST)

Widgets Magazine

ಬಿಜೆಪಿ ಹಾಗೂ ಎಐಎಂಐಎಂ ಪಕ್ಷದ ಅಸಾದುದ್ದೀನ್ ಒವೈಸಿ ಚುನಾವಣೆ ಹೊಂದಾಣಿಕೆ ಮಾಡಿಕೊಂಡರೆ ಸಮಾಜದ ಗತಿಯೇನು ಎಂದು ಮುಖ್ಯಮಂತ್ರಿ ಪ್ರತಿಕ್ರಿಯೆ ನೀಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅಧಿಕಾರ ಹಿಡಿಯುವ ಸಲುವಾಗಿ ಯಾವ ಮಾರ್ಗ ಬೇಕಾದರೂ ಹಿಡಿಯುತ್ತಾರೆ. ಇದು ಬಿಜೆಪಿಗೆ ಹೊಸದೇನಲ್ಲ ಎಂದು ತಿಳಿಸಿದ್ದಾರೆ.

ಉತ್ತರ ಪ್ರದೇಶದಲ್ಲೂ ಇದೇ ರೀತಿ ಮಾಡಿ ಅಧಿಕಾರಕ್ಕೆ ಬಂದಿದೆ. ಆದ್ದರಿಂದ ಕರ್ನಾಟಕದಲ್ಲೂ ಇದೇ ತಂತ್ರವನ್ನು ಅನುಸರಿಸುತ್ತಿವೆ. ಮಹಾರಾಷ್ಟ್ರದಲ್ಲೂ ಇದೇ ರೀತಿ ಹೊಂದಾಣಿಕೆ ಮಾಡಿಕೊಂಡಿತ್ತು ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಸಿದ್ದರಾಮಯ್ಯ ಬಿಜೆಪಿ –ಒವೈಸಿ ಹೊಂದಾಣಿಕೆ ಚುನಾವಣೆ Siddaramaiah Election Bjp-oyc Adjustment

Widgets Magazine

ಸುದ್ದಿಗಳು

news

ಎಂ.ಸಿ.ನಾಣಯ್ಯ ಕಾಂಗ್ರೆಸ್ ಸೇರ್ಪಡೆ- ಬೆಂಬಲಿಗರ ಸಭೆಯಲ್ಲಿ ಘೋಷಣೆ

ಜೆಡಿಎಸ್ ಹಿರಿಯ ಮುಖಂಡ ಎಂ.ಸಿ.ನಾಣಯ್ಯ ಅವರು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವುದಾಗಿ ಘೋಷಣೆ ಮಾಡಿದ್ದಾರೆ.

news

ತಾರಾ ಪ್ರಚಾರಕರ ಪಟ್ಟಿಯಲ್ಲಿ ಹೆಗಡೆಗೆ ಆರನೇ ಸ್ಥಾನ- ಬಿಜೆಪಿಯಲ್ಲಿ ಅಸಮಾಧಾನ

ಕರ್ನಾಟಕದ ವಿಧಾನಸಭೆ ಚುನಾವಣೆಗೆ ಬಿಜೆಪಿ ವರಿಷ್ಠರು ಸಿದ್ಧಪಡಿಸಿರುವ ತಾರಾ ಪ್ರಚಾರಕರ ಪಟ್ಟಿಯಲ್ಲಿ ಕೇಂದ್ರ ...

news

ಜೆಡಿಎಸ್ ಬಂಡಾಯ ಶಾಸಕರಿಗೆ ಕಾಂಗ್ರೆಸ್ ಟಿಕೆಟ್ ಖಚಿತ

ಜೆಡಿಎಸ್ ಬಂಡಾಯ ಶಾಸಕರಿಗೆ ಹೈಕಮಾಂಡ್ ತೀರ್ಮಾನದಂತೆ ಟಿಕೆಟ್ ದೊರೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ...

news

ಮದುವೆಗೆ ಒತ್ತಾಯಿಸುತ್ತಿರುವ ಮಹಿಳಾ ಎಸ್ಐ- ಪತ್ರಕರ್ತನ ಪತ್ನಿ ದೂರು

ಪತಿಯನ್ನು ಮತಾಂತರ ಮಾಡಿ ಮದುವೆಯಾಗಲು ಮಹಿಳಾ ಎಸ್ಐ ಪ್ರಯತ್ನಿಸಿದ್ದಾರೆ ಎಂದು ಆರೋಪ ಮೈಸೂರಿನಲ್ಲಿ ...

Widgets Magazine Widgets Magazine Widgets Magazine