Widgets Magazine
Widgets Magazine

ಇಲ್ರಿ.. ಪರಿವರ್ತನಾ ಯಾತ್ರೆ ವಿಫಲವಾಗಿಲ್ಲ: ಜಾವ್ಡೇಕರ್

ಬೆಂಗಳೂರು, ಬುಧವಾರ, 8 ನವೆಂಬರ್ 2017 (12:46 IST)

Widgets Magazine

ಬೆಂಗಳೂರಲ್ಲಿ ನಡೆದ ಪರಿವರ್ತನಾ ಯಾತ್ರೆ ವಿಫಲವಾಗಿಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಹೊತ್ತಿರುವ ಪ್ರಕಾಶ್ ಜಾವ್ಡೇಕರ್ ಹೇಳಿದ್ದಾರೆ.
ನಗರದ ಅಂತರಾಷ್ಟ್ರೀಯ ವಸ್ತು ಪ್ರದರ್ಶನ ಮೈದಾನದಲ್ಲಿ ನಡೆದ ಪರಿವರ್ತನಾ ಯಾತ್ರೆಗೆ ಜನ ಬಂದಿದ್ದರು.ಯಾತ್ರೆ ವಿಫಲವಾಗಿಲ್ಲ. ಇದೆಲ್ಲಾ ವಿಪಕ್ಷಗಳ ಉಹಾಪೋಹ ವರದಿ ಎಂದು ತಿಳಿಸಿದ್ದಾರೆ.
 
ನಾಳೆ ಪರಿವರ್ತನಾ ಯಾತ್ರೆಗೆ ಬ್ರೇಕ್ ಇರುವುದರಿಂದ ಮಂಗಳೂರಿನಲ್ಲಿ ಪಕ್ಷದ ಕೋರ್ ಕಮಿಟಿ ಸಭೆ ನಡೆಯಲಿದೆ. ಸಭೆಯಲ್ಲಿ ಯಾತ್ರೆಯ ಅವ್ಯವಸ್ಥೆಗಳ ಬಗ್ಗೆ ಚರ್ಚೆ ನಡೆಸಲಾಗುವುದು ಎಂದರು.
 
ಬೆಂಗಳೂರಿನ ಪರಿವರ್ತನಾ ಯಾತ್ರೆಯ ಹೊಣೆ ಹೊತ್ತಿದ್ದ ಮಾಜಿ ಸಚಿವ ಆರ್.ಅಶೋಕ್ ಅವರೊಂದಿಗೆ ಚರ್ಚೆ ನಡೆಸಿದ್ದೇನೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಸಿದ್ದರಾಮಯ್ಯ ಟಿಪ್ಪು ಸುಲ್ತಾನನ ಶನಿ ಸಂತಾನದ ವಾರಸುದಾರ: ಅದ್ದಂಡ ಕಾರ್ಯಪ್ಪ

ಬೆಂಗಳೂರು: ಮಗ ರಾಕೇಶ್ ಸತ್ತಾಗ ಪುತ್ರಶೋಖದಿಂದ ಕಣ್ಣೀರಿಟ್ಟ ಸಿದ್ದರಾಮಯ್ಯ ನವರೇ, ಕೊಡಗಿನ ಜನ ತಮ್ಮ ...

news

ನೋಟ್ ಬ್ಯಾನ್ ದೇಶ ಕಂಡ ಅತ್ಯಂತ ದೊಡ್ಡ ಆರ್ಥಿಕ ದುರಂತ: ರಾಹುಲ್ ಗಾಂಧಿ ಟ್ವೀಟ್

ನವದೆಹಲಿ: ನೋಟು ನಿಷೇಧ ದೇಶ ಕಂಡ ಅತ್ಯಂತ ದೊಡ್ಡ ಆರ್ಥಿಕ ದುರಂತ ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ...

news

ನೋಟ್ ಬ್ಯಾನ್ ಭ್ರಷ್ಟಾಚಾರದ ವಿರುದ್ದ ಸಾಮಾನ್ಯ ಪ್ರಜೆಯ ಯುದ್ಧ: ಜಾವ್ಡೇಕರ್

ಬೆಂಗಳೂರು: ಕಳೆದ ವರ್ಷ ಪ್ರಧಾನಿಯವರು ನೋಟು ಅಮಾನ್ಯೀಕರಣ ಮಾಡಿದ್ದು, ಇದೊಂದು ಐತಿಹಾಸಿಕ ದಿನ. ಈ ದಿನವನ್ನು ...

news

ಕೋರ್ಟ್ ಅನುಮತಿ ನೀಡಿದರೂ ನಕಾರ: ಪ್ರತಾಪ್ ಸಿಂಹ, ಪೊಲೀಸರ ನಡುವೆ ವಾಗ್ವಾದ

ಚಿತ್ರದುರ್ಗ: ಟಿಪ್ಪು ಜಯಂತಿ ವಿರೋಧಿ ಹೋರಾಟ ಸಮಿತಿ ಆಯೋಜಿಸಿದ್ದ ವಿಚಾರ ಸಂಕಿರಣದಲ್ಲಿ ಭಾಗವಹಿಸಲು ...

Widgets Magazine Widgets Magazine Widgets Magazine