ಬಿಜೆಪಿ ಭ್ರಷ್ಟಾಚಾರ ವಿರುದ್ಧದ ಪಕ್ಷ: ಆರ್.ಅಶೋಕ್

ಬೆಂಗಳೂರು, ಶುಕ್ರವಾರ, 4 ಆಗಸ್ಟ್ 2017 (16:06 IST)

ಬಿಜೆಪಿ ಭ್ರಷ್ಟಾಚಾರ ವಿರುದ್ಧದ ಪಕ್ಷವಾಗಿದೆ. ಭ್ರಷ್ಟಾಚಾರವನ್ನು ಯಾವತ್ತೂ ಸಹಿಸೋಲ್ಲ ಎಂದು ಮಾಜಿ ಸಚಿವ ಬಿಜೆಪಿ ಮುಖಂಡ ಆರ್.ಅಶೋಕ್ ಹೇಳಿದ್ದಾರೆ.
 
ಬಿಜೆಪಿ ಭ್ರಷ್ಟಾಚಾರ ವಿರುದ್ಧದ ಪಕ್ಷವಾಗಿದ್ದರಿಂದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭ್ರಷ್ಟಾಚಾರದ ಆರೋಪ ಬಂದಾಗ ರಾಜೀನಾಮೆ ನೀಡಿದ್ದರು ಎಂದು ತಿಳಿಸಿದ್ದಾರೆ.
 
ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ನಿವಾಸದ ಮೇಲೆ ನಡೆದ ಐಟಿ ದಾಳಿಯಲ್ಲಿ ಬಿಜೆಪಿ ಕೈವಾಡವಿಲ್ಲ. ಅವರ ವ್ಯವಹಾರಗಳಿಗೆ ಸಂಬಂಧಿಸಿದಂತೆ ದಾಳಿ ನಡೆದಿರಬಹುದು ಎಂದು ತಿಳಿಸಿದ್ದಾರೆ.
 
ಐಟಿ ದಾಳಿಯ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಪ್ರಧಾನಿ ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ವಿರುದ್ಧ ಘೋಷಣೆಗಳನ್ನು ಕೂಗುವುದು ಸರಿಯಲ್ಲ ಎಂದು ಬಿಜೆಪಿ ಮುಖಂಡ ಆರ್.ಅಶೋಕ್ ತಿಳಿಸಿದ್ದಾರೆ.

 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  
ಬಿಜೆಪಿ ಆರ್.ಅಶೋಕ್ ಕಾಂಗ್ರೆಸ್ ಐಟಿ ದಾಳಿ ಡಿ.ಕೆ.ಶಿವಕುಮಾರ್ Bjp Congress R.ashok It Raid D.k.shivkumar

ಸುದ್ದಿಗಳು

news

ನಾಳೆ ಉಪರಾಷ್ಟ್ರಪತಿ ಚುನಾವಣೆ: ಬಹುತೇಕ ವೆಂಕಯ್ಯನಾಯ್ಡು ಆಯ್ಕೆ ಸಾಧ್ಯತೆ

ನವದೆಹಲಿ: ನಾಳೆ ಉಪರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು ಸಂಸತ್ ಸಂಪೂರ್ಣವಾಗಿ ಸಿದ್ದಗೊಂಡಿದೆ. ...

news

ಕಾಂಗ್ರೆಸ್ ಮುಖಂಡ ಕಾರ್ತಿ ಚಿದಂಬರಂಗೆ ಲುಕ್ಔಚ್ ನೋಟಿಸ್ ಜಾರಿ

ಚೆನ್ನೈ: ಫೇಮಾ ಕಾಯ್ದೆ ಉಲ್ಲಂಘನೆಯ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಮಾಜಿ ವಿತ್ತ ಸಚಿವ ...

news

ಡಿ.ಕೆ. ಶಿವಕುಮಾರ್ ಮನೆ ಮೇಲಿನ ದಾಳಿ ರಾಜಕೀಯಪ್ರೇರಿತ: ಸಿಎಂ ಸಿದ್ದರಾಮಯ್ಯ

ಸಚಿವ ಡಿ.ಕೆ. ಶಿವಕುಮಾರ್ ಮನೆ ಮೇಲಿನ ಐಟಿ ದಾಳಿ ರಾಜಕೀಯಪ್ರೇರಿತ. ದಾಳಿಯ ಸಮಯವೂ ಸಹ ಇದೊಂದು ...

news

ಕಾಂಗ್ರೆಸ್‌ನಿಂದ ಪ್ರಧಾನಿ ಮೋದಿ ಪ್ರತಿಕೃತಿ ದಹಿಸಿ ಪ್ರತಿಭಟನೆ

ಬೆಂಗಳೂರು: ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಮನೆಗಳ ಮೇಲಿನ ಐಟಿ ದಾಳಿ ಖಂಡಿಸಿ ಕಾಂಗ್ರೆಸ್ ಪಕ್ಷದ ಮಾನವ ...

Widgets Magazine