Widgets Magazine
Widgets Magazine

‘ಹೆಣ ಬೀಳಿಸುವುದೇ ಸರ್ಕಾರದ ಉದ್ದೇಶ’

ಬೆಂಗಳೂರು, ಸೋಮವಾರ, 8 ಜನವರಿ 2018 (11:41 IST)

Widgets Magazine

ಬೆಂಗಳೂರು: ಮಂಗಳೂರಿನಲ್ಲಿ ದುಷ್ಕರ್ಮಿಗಳಿಂದ ಬರ್ಬರವಾಗಿ ಹತ್ಯೆಗೀಡಾದ ದೀಪಕ್ ಕೊಲೆ ಪ್ರಕರಣವನ್ನು ಖಂಡಿಸಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿದ್ದು, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 

‘ಕರ್ನಾಟಕ ರಾಜ್ಯ ಈಗ ಕೊಲೆಗಡುಕರಿಗೆ ಸ್ವರ್ಗವಾಗಿದೆ. ಹೆಣ ಬೀಳಿಸುವುದೇ ಸರ್ಕಾರದ ಉದ್ದೇಶವಾಗಿದೆ. ಪಿಎಫ್ಐ, ಕೆಎಫ್ ಡಿ ಸಂಘಟನೆಗಳೊಂದಿಗೆ ಸರ್ಕಾರ ಹೊಂದಾಣಿಕೆ ಮಾಡಿಕೊಂಡಿದೆ’ ಎಂದು ಸಂಸದೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ.
 
ಬಿಜೆಪಿ ರಾಜ್ಯಧ್ಯಕ್ಷ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ರಾಜ್ಯ ಬಿಜೆಪಿ ನಾಯಕರು ಬೆಂಗಳೂರಿನಲ್ಲಿ ದೀಪಕ್ ಹತ್ಯೆ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಸಿಎಂ ಸಿದ್ದರಾಮಯ್ಯ ಒಬ್ಬ ಹುಚ್ಚ ಎಂದ ಕೆಎಸ್ ಈಶ್ವರಪ್ಪ

ಬೆಂಗಳೂರು: ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟಿದೆ. ಹಿಂದೂಗಳಿಗೆ ಒಂದು, ಮುಸಲ್ಮಾನರಿಗೆ ಒಂದು ...

news

ಬೆಂಗಳೂರು ರೆಸ್ಟ್ರೋರೆಂಟ್ ನಲ್ಲಿ ಅಗ್ನಿ ಅವಘಡ: ಐವರ ಸಾವು

ಬೆಂಗಳೂರು: ಕಲಾಸಿಪಾಳ್ಯ ಬಳಿಯ ರೆಸ್ಟೋರೆಂಟ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಐವರು ಸಾವನ್ನಪ್ಪಿರುವ ...

news

ಯೋಗಿ ಆದಿತ್ಯನಾಥ್‌ ಜಂಗಲ್ ರಾಜ್ ಸರಿಮಾಡಲಿ– ಸಿದ್ದರಾಮಯ್ಯ

ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮೊದಲು ಜಗಂಲ್ ರಾಜ್ ಸರಿಮಾಡಲಿ ಎಂದು ಮುಖ್ಯಮಂತ್ರಿ ...

news

ಭಾವನಾತ್ಮಕ ಮೋಸಮಾಡಲು ರಾಜ್ಯಕ್ಕೆ ಮೋದಿ, ಅಮಿತ್ ಶಾ– ಮೊಯ್ಲಿ

ರಾಜ್ಯದ ಜನರನ್ನು ಭಾವನಾತ್ಮಕ ಮೋಸ ಮಾಡಲು ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ...

Widgets Magazine Widgets Magazine Widgets Magazine