Widgets Magazine
Widgets Magazine

ಫ್ರೀಡಂ ಪಾರ್ಕ್ ನಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ ಆರಂಭ

ಬೆಂಗಳೂರು, ಶುಕ್ರವಾರ, 18 ಆಗಸ್ಟ್ 2017 (11:28 IST)

Widgets Magazine

ಬೆಂಗಳೂರು: ರಾಷ್ಟ್ರಾಧ್ಯಕ್ಷ ಅಮಿತ್ ಶಾ ಬಂದು ಹೋದ ಮೇಲೆ ರಾಜ್ಯ ಬಿಜೆಪಿಗೆ ಚುರುಕು ಮುಟ್ಟಿದೆ. ಕಾಂಗ್ರೆಸ್ ನ ಭ್ರಷ್ಟ ಸಚಿವರನ್ನು ವಜಾಗೊಳಿಸಲು ಆಗ್ರಹಿಸಿ ಬೃಹತ್ ಪ್ರತಿಭಟನೆ ಕಾರ್ಯಕ್ರಮ ಹಮ್ಮಿಕೊಂಡಿರುವ ಬಿಜೆಪಿ  ಪ್ರೀಡಂ ಪಾರ್ಕ್ ನಲ್ಲಿ ಒಟ್ಟುಸೇರಿದೆ.


 
ಪ್ರತಿಭಟನೆಯಲ್ಲಿ ಬಿಜೆಪಿಯ  ಶಾಸಕರು, ಕಾರ್ಪೋರೇಟರ್ ಗಳು ಸೇರಿದಂತೆ ನೂರಾರು ಕಾರ್ಯಕರ್ತರು ಭಾಗಿಯಾಗಿದ್ದಾರೆ. ಬಿಎಸ್ ಯಡಿಯೂರಪ್ಪ, ಆರ್ ಅಶೋಕ್, ಸಿಟಿ ರವಿ ಸೇರಿದಂತೆ ಘಟಟಾನುಘಟಿ ನಾಯಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.
 
ಇದಾದ ಬಳಿಕ ಫ್ರೀಡಂ ಪಾರ್ಕ್ ನಿಂದ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
 
ಇದನ್ನೂ ಓದಿ.. ‘ಅತ್ಯಾಚಾರ ಪ್ರಕರಣ’ ವಿವಾದದಲ್ಲಿ ಸೃಜನ್ ಲೋಕೇಶ್
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

‘ನಮ್ಮ ಸರ್ಕಾರ ಬಂದಾಗ ಸಿದ್ದರಾಮಯ್ಯನವರನ್ನು ನೋಡಿಕೊಳ್ತೇವೆ’

ಬೆಂಗಳೂರು: ಕಾಂಗ್ರೆಸ್ ಸಚಿವರ ವಿರುದ್ಧ ಹೋರಾಡಲು ಹೊರಟ ತಮ್ಮ ಮೇಲೆ ಎಫ್ ಐಆರ್ ಬ್ರಹ್ಮಾಸ್ತ್ರ ಬಿಡಲು ...

news

ಬಿಜೆಪಿ ನಾಯಕರಿಗೆ ಟಾರ್ಗೆಟ್ ಫಿಕ್ಸ್ ಮಾಡಿದ ಅಮಿತ್ ಶಾ

ನವದೆಹಲಿ: 2019 ರ ಲೋಕಸಭೆ ಚುನಾವಣೆಗೆ ರಾಜಕೀಯ ಪಕ್ಷಗಳು ಈಗಿನಿಂದಲೇ ತಯಾರಿ ಶುರು ಮಾಡಿವೆ. ಬಿಜೆಪಿ ಮತ್ತು ...

news

ಭಾರತೀಯರ ಅಣಕವಾಡಿದ ಚೀನಾ ಮಾಧ್ಯಮ

ಬೀಜಿಂಗ್: ಡೋಕ್ಲಾಂ ಗಡಿಯಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದರೆ, ಇತ್ತ ಚೀನಾ ಮಾಧ್ಯಮಗಳು ...

news

ಭಾರತಕ್ಕೆ ಚೀನಾದಿಂದ ಕೊನೇ ಎಚ್ಚರಿಕೆ

ಬೀಜಿಂಗ್: ಡೋಕ್ಲಾಂ ಗಡಿಯಿಂದ ಸೇನೆ ಹಿಂಪಡೆಯುವ ವಿಚಾರಕ್ಕೆ ಸಂಬಂಧಿಸಿದಂತೆ ಭಾರತಕ್ಕೆ ಚೀನಾ ಅಂತಿಮ ...

Widgets Magazine Widgets Magazine Widgets Magazine