ದಂಗೆ ಏಳಲು ಕರೆ ನೀಡಬೇಕಾಗುತ್ತದೆ ಎಂಬ ಸಿಎಂ ಹೆಚ್ಡಿಕೆ ಹೇಳಿಕೆ ಹಿನ್ನೆಲೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.ಬೀದರ್ ನಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಅಂಬೇಡ್ಕರ್ ವೃತ್ತದ ಬಳಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ ನಡೆಯಿತು. ಈ ಸಂದರ್ಭದಲ್ಲಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶವನ್ನು ಬಿಜೆಪಿ ಕಾರ್ಯಕರ್ತರು ವ್ಯಕ್ತಪಡಿಸಿದರು.ಪ್ರತಿಭಟನೆಯಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದರು. ಬಿಜೆಪಿ ಜಿಲ್ಲಾ ಘಟಕ ಅಧ್ಯಕ್ಷ ಡಾ.ಶೈಲೇಂದ್ರ, ಬೀದರ್ ಸಂಸದ ಭಗವಂತ ಖೂಬಾ, ಎಮ್