ಸಿಎಂ ತವರಿನಲ್ಲಿ ಇಂದು ಬಿಜೆಪಿ ರಣಕಹಳೆ

ಮೈಸೂರು, ಸೋಮವಾರ, 22 ಜನವರಿ 2018 (11:26 IST)

ಮೈಸೂರು: ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜ್ಯದಲ್ಲಿ ರಾಜಕೀಯ ನಾಯಕರ ಶಕ್ತಿ ಪ್ರದರ್ಶನ ಜೋರಾಗುತ್ತಿದೆ. ಇದೀಗ ಬಿಜೆಪಿ ತವರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ.
 

ಮೈಸೂರಿನಲ್ಲಿ ಇಂದು ಬಿಜೆಪಿ ಪರಿವರ್ತನಾ ಯಾತ್ರೆ ಹಮ್ಮಿಕೊಂಡಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕೂಡಾ ಪಾಲ್ಗೊಳ್ಳಲಿದ್ದಾರೆ.
 
ಬಿಜೆಪಿ ಪಕ್ಷದ ಘಟಾನುಘಟಿ ನಾಯಕರೂ ಇಂದಿನ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸಿಎಂ ತವರಿನಲ್ಲಿ ಉಪಚುನಾವಣೆಯಲ್ಲಿ ಸೋತಿರುವ ಬಿಜೆಪಿ ಈ ಮೂಲಕ ಮತದಾರರನ್ನು ಸೆಳೆಯಲು ಪ್ರಯತ್ನ ಪಡಲಿದೆ. ಹಾಗೆಯೇ ಇದು ಪ್ರತಿಷ್ಠೆಯ ಕಣವೂ ಆಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ವಿಜಯಪುರದ ಜಿಲ್ಲಾಸ್ಪತ್ರೆಯ ಅವಸ್ಥೆ ಹೇಗಿದೆ ನೋಡಿ; ಹಣ ಗಳಿಸುವ ಆಮಿಷದಿಂದ ಇಲ್ಲಿನ ವೈದ್ಯರು, ಸಿಬ್ಬಂದಿಗಳು ಮಾಡುತ್ತಿರುವುದೇನು ಗೊತ್ತಾ…?

ವಿಜಯಪುರ : ಆಸ್ಪತ್ರೆಯಲ್ಲಿ ರೋಗಿಗಳ ಸೇವೆ ಮಾಡುವ ಬದಲು ವೈದ್ಯರು ಹಾಗು ಸಿಬ್ಬಂದಿಗಳು ಜೂಜಾಟ ಆಡುತ್ತಿರುವ ...

news

ದೀಪಕ್ ರಾವ್ ಹಾಗು ಬಶೀರ್ ಅವರ ಮನೆಗೆ ಭೇಟಿ ನೀಡಿದ ಹೆಚ್.ಡಿ.ದೇವಗೌಡರು ಹೇಳಿದ್ದೇನು ಗೊತ್ತಾ..?

ಮಂಗಳೂರು : ಮಂಗಳೂರಿನಲ್ಲಿ ದುಷ್ಕರ್ಮಿಗಳಿಂದ ಹತ್ಯೆಕ್ಕೀಡಾದ ದೀಪಕ್ ರಾವ್ ಹಾಗು ಬಶೀರ್ ಅವರ ಮನೆಗೆ ಮಾಜಿ ...

news

ಮಗಳನ್ನು ಪ್ರೀತಿಸುತ್ತಿದ್ದವನಿಗೆ ಸುಪಾರಿ ಇಟ್ಟ ತಾಯಿ

ಮಗಳ ಮೇಲೆ ಕಣ್ಣು ಹಾಕಿದವನನ್ನು ಹಲ್ಲೆ ಮಾಡಲು ಪುಡಿ ರೌಡಿಗಳಿಗೆ ತಾಯಿಯೇ ಸುಪಾರಿ ಕೊಟ್ಟಿರುವ ಘಟನೆ ...

news

ಎಷ್ಟು ದಿನ ಬದುಕುತ್ತೇನೋ ಗೊತ್ತಿಲ್ಲ- ಕುಮಾರಸ್ವಾಮಿ

ನಾನು ಇನ್ನೂ ಎಷ್ಟು ದಿನ ಬದುಕುತ್ತೇನೆ ಎನ್ನುವುದು ಗೊತ್ತಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ...

Widgets Magazine