Widgets Magazine
Widgets Magazine

‘ಬಿಜೆಪಿಯವರು ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡ್ತಾರೆ'-ಯು.ಟಿ.ಖಾದರ್

ಬೆಂಗಳೂರು, ಬುಧವಾರ, 31 ಜನವರಿ 2018 (14:05 IST)

Widgets Magazine

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಜೊತೆ ಓವೈಸಿ ಪಕ್ಷದ ಹೊಂದಾಣಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಬುಧವಾರ (ಇಂದು) ಆಹಾರ ಸಚಿವ ಯು.ಟಿ.ಖಾದರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.


‘ಬಿಜೆಪಿಯವರು ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡ್ತಾರೆ. ಕಾಂಗ್ರೆಸ್ ಯಾವತ್ತು ಈ ರೀತಿ ಅಡ್ಡದಾರಿ ಹಿಡಿಯುವುದಿಲ್ಲ. ಕಳೆದ ಬಾರಿ ರಮನಾಥ ರೈ, ನನ್ನನ್ನು ಸೋಲಿಸಲು ಯತ್ನಿಸಿದ್ರು. ಕೆಲ ಸಂಘಟನೆಗಳ ಜೊತೆ ಬಿಜೆಪಿಯವರು ಹೊಂದಾಣಿ ಮಾಡಿಕೊಳ್ಳುತ್ತಿದ್ದಾರೆ. ಮುಂದಿನ ಚುನಾವಣೆಗೂ ಅದನ್ನೇ ಮಾಡ್ತಾರೆ ಅನ್ನಿಸುತ್ತೆ’ ಎಂದು ಆಹಾರ ಸಚಿವ ಯು.ಟಿ.ಖಾದರ್ ಅವರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಬೆಂಗಳೂರು ರಾಜ್ಯ ಬಿಜೆಪಿ ಕಾಂಗ್ರೆಸ್ ರಹಸ್ಯ ಚುನಾವಣೆ Bangalore State Bjp Congress Secret Election

Widgets Magazine

ಸುದ್ದಿಗಳು

news

ರಾಹುಲ್ ಗಾಂಧಿ ದೇವಸ್ಥಾನದ ಭೇಟಿ; ರಾಜ್ಯದ ಕಾಂಗ್ರೆಸ್ ನಾಯಕರಲ್ಲಿ ಆತಂಕ!

ಬೆಂಗಳೂರು : ಗುಜರಾತ್ ಚುನಾವಣೆ ವೇಳೆ ಅಲ್ಲಿಯ ದೇವಸ್ಥಾನಗಳಿಗೆ ಭೇಟಿ ನೀಡಿದ ಎಐಸಿಸಿ ಅಧ್ಯಕ್ಷ ರಾಹುಲ್ ...

news

ಮಗುವಿನ ಪಾಲಿಗೆ ಯಮನಾದ 'ಸೆರಲ್ಯಾಕ್'!

ರಾಮನಗರ: ಪೋಷಕರ ಯಡವಟ್ಟಿನಿಂದ ಸೆರಲ್ಯಾಕ್ ತಿಂದ ಮೂರು ತಿಂಗಳ ಮಗುವೊಂದು ಮೃತಪಟ್ಟ ದಾರುಣ ಘಟನೆಯೊಂದು ...

news

ಸಿದ್ದರಾಮಯ್ಯ ಸರ್ಕಾರದಿಂದ ರಾಜ್ಯದ ಜನತೆಗೆ ಮತ್ತೊಂದು ಹೊಸ ಭಾಗ್ಯ!

ಬಳ್ಳಾರಿ : ಸಿಎಂ ಸಿದ್ದರಾಮಯ್ಯ ಅವರ ಸರ್ಕಾರ ರಾಜ್ಯದ ಜನರಿಗೆ ಅನೇಕ ವಿಧವಾದ ಭಾಗ್ಯಗಳನ್ನು ನೀಡಿದ್ದು, ಈಗ ...

news

ಸರ್ಕಾರಿ ನೌಕರರ ವೇತನ ಶೇ.30ರಷ್ಟು ಹೆಚ್ಚಳಕ್ಕೆ ಶಿಫಾರಸ್ಸು

ಬೆಂಗಳೂರು: ಸರ್ಕಾರಿ ನೌಕರರ ವೇತನ ಶೇ.30ರಷ್ಟು ಹೆಚ್ಚಳಕ್ಕೆ ಶಿಫಾರಸ್ಸು ಮಾಡಲಾಗಿದೆ. 6ನೇ ವೇತನ ಆಯೋಗದ ...

Widgets Magazine Widgets Magazine Widgets Magazine