ಬಿಜೆಪಿಯಿಂದ ಸರಕಾರದ ವಿರುದ್ಧ ಆರೋಪಗಳ ಕಿರುಹೊತ್ತಿಗೆ ಬಿಡುಗಡೆ

ಬೆಂಗಳೂರು, ಗುರುವಾರ, 11 ಮೇ 2017 (13:26 IST)

Widgets Magazine

ಬಿಜೆಪಿಯಿಂದ ನೇತೃತ್ವದ ಸರಕಾರದ ವಿರುದ್ಧ ಆರೋಪಗಳ ಕಿರುಹೊತ್ತಿಗೆಯನ್ನು ಬಿಡುಗಡೆ ಗೊಳಿಸಿದ್ದು "ತೋರಿಸಿದ್ದು ಭರವಸೆಯ ಬೆಟ್ಟ ಜನರಿಗೆ ದೊರೆಕಿದ್ದು ಬರೀ ಕಷ್ಟ" ಎನ್ನುವ ಹೆಸರಲ್ಲಿ ಬಿಡುಗಡೆ ಮಾಡಿದೆ.
 
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಮಾತನಾಡಿ, ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರದ ನಾಲ್ಕು ವರ್ಷಗಳ ಸಾಧನೆ, ವಿಫಲತೆಯ ಬಗ್ಗ ಅಂಕಿ ಅಂಕಗಳನ್ನು ಬಿಡುಗಡೆ ಮಾಡಿದ್ದೇವೆ ಎಂದು ಹೇಳಿದ್ದಾರೆ.
 
ಸಿದ್ದರಾಮಯ್ಯ ಮುಖ್ಯಮಂತ್ರಿಯಾಗುವುದಕ್ಕಿಂತ ಮುಂಚೆ ಬೆಂಗಳೂರಿನಿಂದ ಬಳ್ಳಾರಿಗೆ ಪಾದಯಾತ್ರೆ ಮಾಡಿ ಒಂದು ವೇಳೆ ನಾವು ಅಧಿಕಾರಕ್ಕೆ ಬಂದಲ್ಲಿ ಇಂತಹ ಅಕ್ರಮಗಳನ್ನು ತಡೆಯತ್ತೇವೆ ಎಂದು ಭರವಸೆ ನೀಡಿದ್ದರು. ಆದರೆ, ಅಧಿಕಾರಕ್ಕೆ ಬಂದ ಮೇಲೆ ಅಕ್ರಮಗಳ ಸರಮಾಲೆ ನಡೆದಿವೆ ಎಂದು ಆರೋಪಿಸಿದರು.
 
ಕೃಷ್ಣ ಬೇಸಿನ್‌ಗೆ 10 ಸಾವಿರ ಕೋಟಿ ರೂಪಾಯಿ ವೆಚ್ಚ ಮಾಡಲಾಗುವುದು ಎಂದು ಭರವಸೆ ನೀಡಲಾಗಿತ್ತು. ಆದರೆ, ಸರಕಾರ ನೀಡಿದ ಭರವಸೆಯನ್ನು ಈಡೇರಿಸಿಲ್ಲ ಎಂದು ಯಡಿಯೂರಪ್ಪ ಅಸಮಾಧಾನ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಕಲ್ಲಡ್ಕ, ಮೈಸೂರಿನಲ್ಲಿ ಪ್ರತ್ಯೇಕ ಅಪಘಾತ: 5 ಮಂದಿ ಬೈಕ್ ಸವಾರರ ದುರ್ಮರಣ

ಮೀನು ಸಾಗಾಟದ ಲಾರಿ ಡಿಕ್ಕಿಯಾಗಿ ಮೂವರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ...

news

ಕರುವನ್ನ ಕೊಂದ ಅನಕೊಂಡ ಮೇಲೆ ಸೇಡು ತೀರಿಸಿಕೊಂಡ ಹಸು..!

ಸಾಮಾನ್ಯವಾಗಿ ಹಸು ಎಂದರೆ ಸಾಧು ಪ್ರಾಣಿ ಎಂದೇ ಭಾವಿಸಲಾಗುತ್ತದೆ. ಆದರೆ, ತನ್ನನ್ನ ಕೆಣಕಿದರೆ ಯಾರನ್ನೂ ...

news

ಸುಪ್ರೀಂಕೋರ್ಟ್ ಪಂಚಪೀಠದಲ್ಲಿ ತ್ರಿವಳಿ ತಲಾಖ್ ವಿಚಾರಣೆ

ತ್ರಿವಳಿ ತಲಾಕ್`ಗೆ ಸಾಂವಿಧಾನಿಕ ಮಾನ್ಯತೆ ಕುರಿತಂತೆ ಸುಪ್ರೀಂಕೋರ್ಟ್ ಸಾಂವಿಧಾನಿಕ ಪೀಠದಲ್ಲಿ ವಿಚಾರಣೆ ...

news

ಬಸ್`ನಲ್ಲಿ ಟೆಕ್ಕಿಗೆ ಲೈಂಗಿಕ ಕಿರುಕುಳ: ನೆರವಿಗೆ ಬಂತು ನೋ ಯುವರ್ ಪೊಲೀಸ್ ಸ್ಟೇಶನ್ ಆಪ್

ಲೈಂಗಿಕ ಕಿರುಕುಳಕ್ಕೊಳಗಾದ ಮಹಿಳಾ ಟೆಕ್ಕಿ ನೋ ಯುವರ್ ಪೊಲೀಸ್ ಸ್ಟೇಶನ್ ಆಪ್ ಮೂಲಕ ಕಾಮುಕನನ್ನ ಪೊಲೀಸರಿಗೆ ...

Widgets Magazine Widgets Magazine