ಬಿಜೆಪಿಯ ಪತ್ರ ರಾಜಕೀಯದಿಂದ ಏಕತೆಗೆ ಧಕ್ಕೆ– ದಿನೇಶ ಗುಂಡೂರಾವ್

ಬೆಂಗಳೂರು, ಭಾನುವಾರ, 24 ಡಿಸೆಂಬರ್ 2017 (15:24 IST)

ಮಹಾದಾಯಿ ವಿಚಾರದಲ್ಲಿ ಬಿಜೆಪಿಯ ಪತ್ರ ರಾಜಕೀಯದಿಂದ ಎರಡು ರಾಜ್ಯಗಳ ಏಕತೆಗೆ ಧಕ್ಕೆ ಉಂಟಾಗುತ್ತಿದೆ. ಈ ವಿಚಾರ ಕರ್ನಾಟಕ್ಕೆ ಕಾನೂನು ಹೋರಾಟದಲ್ಲಿ ಹಿನ್ನಡೆಯಾಗುವ ಸಾಧ್ಯತೆಗಳಿವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ ಗುಂಡೂರಾವ್ ಆತಂಕ ವ್ಯಕ್ತಪಡಿಸಿದ್ದಾರೆ.
 
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಹಾದಾಯಿ ವಿಚಾರವನ್ನು ಚುನಾವಣೆಗೆ ಬಳಕೆ ಮಾಡಲು ಬಿಜೆಪಿ ರಾಜಕೀಯ ಮಾಡುತ್ತಿದ್ದು, ಪ್ರಾಮಾಣಿಕ ಪ್ರಯತ್ನ ಮಾಡುತ್ತಿಲ್ಲ. ಬಿಜೆಪಿಯ ರಾಜಕೀಯ ಕುತಂತ್ರದಿಂದ ಕಾನೂನು ಹೋರಾಟದಲ್ಲಿ ರಾಜ್ಯಕ್ಕೆ ಅನ್ಯಾಯವಾಗುವ ಆತಂಕವಿದ್ದು, ಇದರಿಂದ ದುಬರ್ಲವಾಗುವ ಸಾಧ್ಯತೆ ಇದೆ ಎಂದಿದ್ದಾರೆ.
 
ಗೋವಾ ಸರ್ಕಾರ ಮಾತುಕತೆಗೆ ಸಮಯ ನಿಗದಿಪಡಿಸಿದ್ದರೆ ರಾಜ್ಯ ಸರ್ಕಾರ ಎಲ್ಲಾ ಪಕ್ಷಗಳೊಂದಿಗೆ ಸಾಧಕ-ಬಾಧಕಗಳ ಬಗ್ಗೆ ಚರ್ಚಿಸಿ ಅಂತಿಮವಾಗಿ ಸರ್ವಪಕ್ಷ ನಿಯೋಗ ಕೊಂಡೊಯ್ಯಲು ಸಿದ್ಧವಿದೆ. ಆದರೆ, ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ದೂರಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಹುಟ್ಟಿದ ಮೂರೇ ದಿನಕ್ಕೆ ಮಗುವನ್ನು ಬಿಟ್ಟುಹೋದ ತಾಯಿ!

ಮೂರು ದಿನಗಳ ಹಿಂದೆ ಜನಿಸಿರುವ ಹೆಣ್ಣು ಶಿಶುವನ್ನು ನಿರ್ದಯಿ ತಾಯಿ ಆಸ್ಪತ್ರೆಯಲ್ಲಿ ಬಿಟ್ಟು ಹೋಗಿರುವ ಘಟನೆ ...

news

ಮಹಾದಾಯಿ ವಿಚಾರದಲ್ಲಿ ಬಿಎಸ್‌ವೈ, ಪರಿಕ್ಕರ್‌ರಿಂದ ನಾಟಕ– ಸಿದ್ದರಾಮಯ್ಯ

ಮಹಾದಾಯಿ ವಿಚಾರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮತ್ತು ಗೋವಾ ಮುಖ್ಯಮಂತ್ರಿ ಮನೋಹರ್ ...

news

ಅಭ್ಯರ್ಥಿ ಹೆಸರು ಮತ್ತೆ ಘೋಷಿಸಿದ ಬಿಎಸ್‌ವೈ, ಬಿಜೆಪಿಯಲ್ಲಿ ಭಿನ್ನಮತ ಸ್ಪೋಟ

ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪನವರು ಶಿಗ್ಗಾವಿ ಕ್ಷೇತ್ರದ ಅಭ್ಯರ್ಥಿ ...

news

ಮತ್ತೆ ಮದುವೆಯಾದ ಎಚ್.ಡಿ.ರೇವಣ್ಣ, ಕಾರಣ ಗೊತ್ತಾ?

ಮಾಜಿ ಸಚಿವ ಹಾಗೂ ಜೆಡಿಎಸ್‌ ನಾಯಕ ಎಚ್‌.ಡಿ. ರೇವಣ್ಣ ಅವರು ಮತ್ತೆ ಮದುವೆ ಮಾಡಿಕೊಂಡಿದ್ದಾರೆ. ಇದಕ್ಕೆ ...

Widgets Magazine